IPL 2023 All Team Captains List: 4 ತಂಡಗಳಿಗೆ ಹೊಸ ಕ್ಯಾಪ್ಟನ್ಸ್: ಇಲ್ಲಿದೆ 10 ತಂಡಗಳ ನಾಯಕರುಗಳ ಪಟ್ಟಿ
TV9 Web | Updated By: ಝಾಹಿರ್ ಯೂಸುಫ್
Updated on:
Mar 27, 2023 | 11:47 PM
IPL 2023 Kannada: ಕಳೆದ ಸೀಸನ್ನಲ್ಲಿ ಎಸ್ಆರ್ಹೆಚ್ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ (ಗುಜರಾತ್ ಟೈಟಾನ್ಸ್) ಹಾಗೂ ಪಂಜಾಬ್ ಕಿಂಗ್ಸ್ ತಂಡದ ಮಯಾಂಕ್ ಅಗರ್ವಾಲ್ (ಎಸ್ಆರ್ಹೆಚ್) ಈ ಬಾರಿ ಹೊಸ ತಂಡಗಳಿಗೆ ಆಯ್ಕೆಯಾಗಿದ್ದಾರೆ.
1 / 13
IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳು ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ 10 ತಂಡಗಳನ್ನು ಮುನ್ನಡೆಸುವವರು ಯಾರು ಎಂಬುದು ಕೂಡ ಫೈನಲ್ ಆಗಿದೆ.
2 / 13
ಹೌದು, ಈ ಬಾರಿಯ ಐಪಿಎಲ್ನಲ್ಲಿ ನಾಲ್ವರು ಹೊಸ ನಾಯಕರುಗಳು ಕಾಣಿಸಿಕೊಳ್ಳಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹಾಗೂ ಕೆಕೆಆರ್ ತಂಡದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಗಾಯದ ಕಾರಣ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್, ಕೊಲ್ಕತ್ತಾ ನೈಟ್ರೈಡರ್ಸ್ ತಂಡಕ್ಕೆ ಹೊಸ ಕ್ಯಾಪ್ಟನ್ಗಳು ಆಯ್ಕೆಯಾಗಿದ್ದಾರೆ.
3 / 13
ಹಾಗೆಯೇ ಕಳೆದ ಸೀಸನ್ನಲ್ಲಿ ಎಸ್ಆರ್ಹೆಚ್ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ (ಗುಜರಾತ್ ಟೈಟಾನ್ಸ್) ಹಾಗೂ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ಮಯಾಂಕ್ ಅಗರ್ವಾಲ್ (ಎಸ್ಆರ್ಹೆಚ್) ಈ ಬಾರಿ ಬೇರೆ ತಂಡಗಳಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಪಂಜಾಬ್ ಕಿಂಗ್ಸ್ ಮತ್ತು ಎಸ್ಆರ್ಹೆಚ್ ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ. ಅದರಂತೆ ಐಪಿಎಲ್ನ 10 ತಂಡಗಳ ನಾಯಕರುಗಳ ಪಟ್ಟಿ ಹೀಗಿದೆ...
4 / 13
1- ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ
5 / 13
2- ಮುಂಬೈ ಇಂಡಿಯನ್ಸ್; ರೋಹಿತ್ ಶರ್ಮಾ
6 / 13
3- ಗುಜರಾತ್ ಟೈಟಾನ್ಸ್; ಹಾರ್ದಿಕ್ ಪಾಂಡ್ಯ
7 / 13
4- ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್
8 / 13
5- ಪಂಜಾಬ್ ಕಿಂಗ್ಸ್: ಶಿಖರ್ ಧವನ್
9 / 13
6- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡುಪ್ಲೆಸಿಸ್
10 / 13
7- ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್
11 / 13
8- ಸನ್ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್
12 / 13
9- ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್
13 / 13
10- ಕೊಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ
Published On - 8:36 pm, Mon, 27 March 23