IPL 2023: ಕಣದಲ್ಲಿ ಮೂವರು ಭಾರತೀಯರು: ಇಲ್ಲಿದೆ 10 ತಂಡಗಳ ಕೋಚ್​ಗಳ ಪಟ್ಟಿ

IPL 2023 Kannada: ಈ ಬಾರಿ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಆಗಿ ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್ ಬೌಚರ್ ಕಾಣಿಸಿಕೊಳ್ಳಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Mar 29, 2023 | 6:37 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡಗಳ ನಾಯಕರಗಳನ್ನು ಹೆಸರಿಸಿದ್ದಾರೆ. ಇದೀಗ 10 ತಂಡಗಳ ತರಬೇತುದಾರರು ಯಾರು ಎಂಬುದು ಕೂಡ ಬಹಿರಂಗವಾಗಿದೆ.

1 / 13
ವಿಶೇಷ ಎಂದರೆ ಈ ಹತ್ತು ಕೋಚ್​ಗಳಲ್ಲಿ ಕೇವಲ ಇಬ್ಬರು ಭಾರತೀಯರು ಮಾತ್ರ ಪ್ರಧಾನ ಹುದ್ದೆ ಅಲಂಕರಿಸಿದ್ದಾರೆ. ಅಂದರೆ ಐಪಿಎಲ್​ನ 8 ತಂಡಗಳ ಸಾರಥ್ಯವನ್ನು ಫ್ರಾಂಚೈಸಿಗಳು ವಿದೇಶಿ ಕೋಚ್​ಗಳಿಗೆ ಒಪ್ಪಿಸಿದ್ದಾರೆ. ಹಾಗಿದ್ರೆ ಈ ಬಾರಿಯ ಐಪಿಎಲ್​ನಲ್ಲಿ ಕೋಚ್​ಗಳಾಗಿ ಕಾಣಿಸಿಕೊಳ್ಳುವವರು ಯಾರು ಎಂಬುದನ್ನು ನೋಡೋಣ...

2 / 13
ಮುಂಬೈ ಇಂಡಿಯನ್ಸ್: ಸೌತ್ ಆಫ್ರಿಕಾ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಮಾರ್ಕ್​ ಬೌಚರ್ ಈ ಬಾರಿ ಕೂಡ ಮುಂಬೈ ಇಂಡಿಯನ್ಸ್​ ತಂಡ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಕಳೆದ ಸೀಸನ್​ನಲ್ಲೂ ಮುಂಬೈ ತಂಡದ ಕೋಚ್ ಆಗಿ ಬೌಚರ್ ಕಾರ್ಯ ನಿರ್ವಹಿಸಿದ್ದರು.

3 / 13
ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ತಂಡದ ತರಬೇತಿಯ ಉಸ್ತುವಾರಿ ಈ ಬಾರಿ ಕೂಡ ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಸ್ಟೀಫನ್ ಫ್ಲೇಮಿಂಗ್ ಕೈಯಲ್ಲಿದೆ. ಕಳೆದ ಕೆಲ ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಯಶಸ್ವಿ ಪಥದತ್ತ ಮುನ್ನಡೆಸಿರುವ ಫ್ಲೆಮಿಂಗ್ ಸಿಎಸ್​ಕೆ ತಂಡದ ಬೆನ್ನೆಲುಬು ಎಂದರೆ ತಪ್ಪಾಗಲಾರದು.

4 / 13
ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡದ ಕೋಚ್ ಆಗಿ ವೆಸ್ಟ್ ಇಂಡೀಸ್​ನ ಕ್ರಿಕೆಟ್ ದಂತಕಥೆ ಬ್ರಿಯಾನ್ ಲಾರಾ ಆಯ್ಕೆಯಾಗಿದ್ದಾರೆ. ಈ ಮೂಲಕ ಲಾರಾ ಹೊಸ ಇನಿಂಗ್ಸ್​ ಆರಂಭಿಸುತ್ತಿರುವುದು ವಿಶೇಷ.

5 / 13
ಡೆಲ್ಲಿ ಕ್ಯಾಪಿಟಲ್ಸ್: ಡೆಲ್ಲಿ ತಂಡದ ಕೋಚ್ ಆಗಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಮುಂದುವರೆದಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಆಗಿದ್ದ ಪಾಂಟಿಂಗ್ ಕಳೆದ ಕೆಲ ಸೀಸನ್​ಗಳಿಂದ ಡೆಲ್ಲಿ ತಂಡದ ಸಾರಥ್ಯವಹಿಸಿಕೊಂಡಿದ್ದಾರೆ.

6 / 13
ಗುಜರಾತ್ ಟೈಟಾನ್ಸ್:  ಗುಜರಾತ್ ಟೈಟಾನ್ಸ್ ತಂಡ ತಮ್ಮ ಕೋಚ್ ಅನ್ನು ಬದಲಿಸಿಲ್ಲ. ಟೀಮ್ ಇಂಡಿಯಾದ ಮಾಜಿ ಆಟಗಾರ ಆಶಿಶ್ ನೆಹ್ರಾ ಮುಖ್ಯ ಕೋಚ್ ಆಗಿ ಈ ಬಾರಿ ಕೂಡ ಮುಂದುವರೆದಿದ್ದಾರೆ.

7 / 13
ಲಕ್ನೋ ಸೂಪರ್ ಜೈಂಟ್ಸ್​: ಲಕ್ನೋ ತಂಡದ ಕೋಚ್ ಆಗಿ ಜಿಂಬಾಬ್ವೆ ತಂಡದ ಮಾಜಿ ಆಟಗಾರ ಆ್ಯಂಡಿ ಫ್ಲವರ್ ಕಾಣಿಸಿಕೊಳ್ಳಲಿದ್ದಾರೆ.

8 / 13
ರಾಜಸ್ಥಾನ್ ರಾಯಲ್ಸ್: ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ್ ಸಂಗಾಕ್ಕರ ಈ ಬಾರಿ ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಸ್ಥಾನದಲ್ಲಿ ಮುಂದುವರೆದಿದ್ದಾರೆ.

9 / 13
ಕೊಲ್ಕತ್ತಾ ನೈಟ್​ ರೈಡರ್ಸ್:  6 ಬಾರಿ ರಣಜಿ ಟ್ರೋಫಿ ಗೆದ್ದುಕೊಟ್ಟ (ಮುಂಬೈ ಹಾಗೂ ಮಧ್ಯಪ್ರದೇಶ) ಯಶಸ್ವಿ ಕೋಚ್ ಖ್ಯಾತಿಯ ಚಂದ್ರಕಾಂತ್ ಪಂಡಿತ್ ಈ ಬಾರಿ ಕೂಡ ಕೆಕೆಆರ್ ತಂಡ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

10 / 13
ಪಂಜಾಬ್ ಕಿಂಗ್ಸ್: ಇಂಗ್ಲೆಂಡ್ ತಂಡಕ್ಕೆ ಏಕದಿನ ವಿಶ್ವಕಪ್ ಗೆದ್ದುಕೊಟ್ಟ ಕೋಚ್ ಟ್ರೆವರ್ ಬೇಲಿಸ್ ಅವರನ್ನು ಪಂಜಾಬ್ ಕಿಂಗ್ಸ್ ಮುಖ್ಯ ಕೋಚ್ ಆಗಿ ಮುಂದುವರೆಸಿದೆ.

11 / 13
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡದ ಮುಖ್ಯ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಮುಂದುವರೆದಿದ್ದಾರೆ.

12 / 13
ಐಪಿಎಲ್ ಸೀಸನ್​ 16 ಶುಕ್ರವಾರದಿಂದ ಶುರುವಾಗಲಿದ್ದು, ಅಹಮದಾಬಾದ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

13 / 13

Published On - 6:33 pm, Wed, 29 March 23

Follow us
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ

Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ

ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!