AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Schedule: RCB ತಂಡದ ಮೊದಲ ಪಂದ್ಯ ಯಾವಾಗ? ಯಾರ ವಿರುದ್ಧ? ಇಲ್ಲಿದೆ ಮಾಹಿತಿ

RCB Schedule 2023: ಐಪಿಎಲ್ ಟೂರ್ನಿಯು ಮಾರ್ಚ್ 31 ರಿಂದ ಶುರುವಾಗಲಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಪಂದ್ಯವಾಡುವುದು ಏಪ್ರಿಲ್​ 2 ರಂದು.

TV9 Web
| Edited By: |

Updated on: Mar 04, 2023 | 8:30 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ಸ್ ಪ್ರೀಮಿಯರ್ ಲೀಗ್​ಗೂ ಮುನ್ನ ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ ರಂಗೇರಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಇಂದಿನಿಂದ WPL 2023 ಶುರುವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ಚಾಲನೆ ದೊರೆಯಲಿದೆ.

1 / 6
ಇನ್ನು ಮಾರ್ಚ್​ 5 ರಂದು ನಡೆಯಲಿರುವ 2ನೇ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವುಮೆನ್ಸ್ ಪ್ರೀಮಿಯರ್ ಲೀಗ್ ಅಭಿಯಾನ ಆರಂಭಿಸಲಿದೆ. ಬ್ರಬೋರ್ನ್​ ಸ್ಟೇಡಿಯಂನಲ್ಲಿ ಸಂಜೆ 3.30ಕ್ಕೆ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆರ್​ಸಿಬಿ ಕಣಕ್ಕಿಳಿಯಲಿದೆ.

2 / 6
ಮತ್ತೊಂದೆಡೆ ಐಪಿಎಲ್ ಟೂರ್ನಿಯು ಮಾರ್ಚ್ 31 ರಿಂದ ಶುರುವಾಗಲಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಪಂದ್ಯವಾಡುವುದು ಏಪ್ರಿಲ್​ 2 ರಂದು.

3 / 6
ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ತನ್ನ ಅಭಿಯಾನ ಆರಂಭಿಸಲಿದೆ.

4 / 6
RCB ತಂಡ ಹೀಗಿದೆ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಇಂದ್ರಾಣಿ ರಾಯ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಎರಿನ್ ಬರ್ನ್ಸ್, ಹೀದರ್ ನೈಟ್, ಡೇನ್ ವ್ಯಾನ್ ನಿಕೆರ್ಕ್, ಪ್ರೀತಿ ಬೋಸ್, ಪೂನಂ ಖೆಮ್ನಾರ್, ಕೋಮಲ್ ಝಂಝಾದ್, ಮೇಗನ್ ಶಟ್, ಸಹನಾ ಪವಾರ್.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

6 / 6
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!

ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?

ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್

ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್

ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ

ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ

ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'

ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!

ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ