AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಅಟ್ಟರ್ ಫ್ಲಾಪ್ ಆಟಗಾರನಿಗೆ ಇನ್ನೆಷ್ಟು ಅವಕಾಶ..?

IPL 2023 Kannada: ಅನೂಜ್ ರಾವತ್​ಗೆ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ನೀಡುತ್ತಿರುವ ಬಗ್ಗೆ ಇದೀಗ ಅಭಿಮಾನಿಗಳಿಂದಲೇ ಆಕ್ರೋಶ ವ್ಯಕ್ತವಾಗುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: May 09, 2023 | 11:53 PM

Share
IPL 2023: ಐಪಿಎಲ್​ ಸೀಸನ್ 16 ರಲ್ಲಿ ಆರ್​ಸಿಬಿ ಆಟಗಾರ ಅನೂಜ್ ರಾವತ್ ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ಕಳೆದ ಸೀಸನ್​ನಲ್ಲಿ ಹೀನಾಯ ಪ್ರದರ್ಶನ ನೀಡಿದ್ದ ರಾವತ್ ಅವರನ್ನು ಈ ಬಾರಿ ಕೂಡ ಆರ್​ಸಿಬಿ ಉಳಿಸಿಕೊಂಡಿತ್ತು. ಆದರೀಗ ಈ ಸಲ ಕೂಡ ಅನೂಜ್ ಬ್ಯಾಟ್​ನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

1 / 6
ಐಪಿಎಲ್ 2022 ರಲ್ಲಿ ಆರ್​ಸಿಬಿ ಪರ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರಾವತ್ ಕಲೆಹಾಕಿದ್ದು ಕೇವಲ 129 ರನ್​ ಮಾತ್ರ. ಅಂದರೆ ಪ್ರತಿ ಪಂದ್ಯದ ಸರಾಸರಿ 16.13 ರನ್​. ಇದಾಗ್ಯೂ 3.4 ಕೋಟಿ ನೀಡಿ ಆರ್​ಸಿಬಿ ಹರಾಜಿಗೂ ಮುನ್ನ ಉಳಿಸಿಕೊಂಡಿತ್ತು.

2 / 6
ಆದರೆ ಈ ಬಾರಿ 6 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅನೂಜ್ ರಾವತ್ ಕಲೆಹಾಕಿರುವುದು ಕೇವಲ 39 ರನ್​ ಅಂದರೆ ನಂಬಲೇಬೇಕು. ಅದರಲ್ಲೂ ಪ್ಲೇಆಫ್​ ರೇಸ್​ಗೆ ನಿರ್ಣಾಯಕವಾಗಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲೂ 6 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.

3 / 6
ಅಂದರೆ ಈ ಸಲ ಕೂಡ ಅನೂಜ್ ರಾವತ್ 6 ಪಂದ್ಯಗಳಲ್ಲಿ ಕಲೆಹಾಕಿರುವ ರನ್ ಸರಾಸರಿ 13.00. ಅಚ್ಚರಿ ಎಂದರೆ ಈ ಐದು ಪಂದ್ಯಗಳಲ್ಲಿ ರಾವತ್ ಬ್ಯಾಟ್​ನಿಂದ ಸಿಡಿದಿರುವುದು ಕೇವಲ 2 ಫೋರ್ ಹಾಗೂ 1 ಸಿಕ್ಸ್ ಮಾತ್ರ.

4 / 6
ಇದಾಗ್ಯೂ ಅನೂಜ್ ರಾವತ್​ಗೆ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ನೀಡುತ್ತಿರುವ ಬಗ್ಗೆ ಇದೀಗ ಅಭಿಮಾನಿಗಳಿಂದಲೇ ಆಕ್ರೋಶ ವ್ಯಕ್ತವಾಗುತ್ತಿದೆ. ಏಕೆಂದರೆ ಅತ್ತ ತಂಡದಲ್ಲಿ ಆಲ್​ರೌಂಡರ್​ ಆಗಿ ಕನ್ನಡಿಗ ಮನೋಜ್ ಭಾಂಡಗೆ ಇದ್ದರೂ, ಕಳೆದ 11 ಪಂದ್ಯಗಳಲ್ಲಿ ಒಂದೇ ಒಂದು ಚಾನ್ಸ್ ನೀಡಿಲ್ಲ.

5 / 6
ಇತ್ತ ಕಳೆದ ಸೀಸನ್​ನಲ್ಲಿ 8 ಪಂದ್ಯಗಳಲ್ಲಿ ವಿಫಲರಾಗಿದ್ದರೂ, ಈ ಬಾರಿ ಕೂಡ ಆರ್​ಸಿಬಿ ಅನೂಜ್ ರಾವತ್​ ಅವರನ್ನು 6 ಪಂದ್ಯಗಳಲ್ಲಿ ಕಣಕ್ಕಿಳಿಸಿದೆ. ಈ ಐದು ಪಂದ್ಯಗಳಲ್ಲಿ 3.4 ಕೋಟಿಯ ಆಟಗಾರ ಕಲೆಹಾಕಿರುವುದು 39 ರನ್ ಅಂದರೆ ನಂಬಲೇಬೇಕು.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!