Arjun Tendulkar: ಕೊನೆಗೂ IPL ​ಗೆ ಪಾದಾರ್ಪಣೆ ಮಾಡಿದ ಅರ್ಜುನ್ ತೆಂಡೂಲ್ಕರ್

IPL 2023 Kannada: ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರೋನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್.

TV9 Web
| Updated By: ಝಾಹಿರ್ ಯೂಸುಫ್

Updated on: Apr 16, 2023 | 3:57 PM

IPL 2023 MI vs KKR: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕೆಕೆಆರ್ ವಿರುದ್ಧದ ಪಂದ್ಯದದಲ್ಲಿ ಮುಂಬೈ ಇಂಡಿಯನ್ಸ್ ಪರ ಅರ್ಜುನ್ ತೆಂಡೂಲ್ಕರ್ ಪಾದಾರ್ಪಣೆ ಮಾಡಿದ್ದಾರೆ. ಇದರೊಂದಿಗೆ ಕಳೆದ ಎರಡು ವರ್ಷಗಳ ದೀರ್ಘಕಾಯುವಿಕೆ ಕೂಡ ಅಂತ್ಯವಾಗಿದೆ.

1 / 8
ಅಂದರೆ 2021 ರ ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್​ ತಂಡಕ್ಕೆ ಸಚಿನ್ ತೆಂಡೂಲ್ಕರ್ ಪುತ್ರ ಆಯ್ಕೆಯಾಗಿದ್ದರು. ಇದಾಗ್ಯೂ ಕಳೆದ ಎರಡು ಸೀಸನ್​ನಲ್ಲಿ ತಂಡದಲ್ಲಿದ್ದರೂ ಅರ್ಜುನ್ ತೆಂಡೂಲ್ಕರ್​ಗೆ ಚೊಚ್ಚಲ ಪಂದ್ಯವಾಡುವ ಅವಕಾಶ ದೊರೆತಿರಲಿಲ್ಲ.

2 / 8
ಇನ್ನು ಈ ಬಾರಿಯ ಮೊದಲ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಪರ ಕೆಲ ಆಟಗಾರರು ಪಾದಾರ್ಪಣೆ ಮಾಡಿದರೂ ಆ ಪಟ್ಟಿಯಲ್ಲಿ ಅರ್ಜುನ್ ತೆಂಡೂಲ್ಕರ್ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ಕೆಕೆಆರ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಪಂದ್ಯದ ಮೂಲಕ ಚೊಚ್ಚಲ ಪಂದ್ಯವಾಡುವ ಅವಕಾಶ ಅರ್ಜುನ್ ತೆಂಡೂಲ್ಕರ್​ಗೆ ಲಭಿಸಿದೆ.

3 / 8
23 ವರ್ಷದ ಅರ್ಜುನ್ ತೆಂಡೂಲ್ಕರ್ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿದ್ದು, ಯಾವುದೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. 7 ಪ್ರಥಮ ದರ್ಜೆ ಪಂದ್ಯಗಳಿಂದ 223 ರನ್​ ಹಾಗೂ 12 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ 7 ಪಂದ್ಯವಾಡಿರುವ ಅರ್ಜುನ್ 8 ವಿಕೆಟ್ ಪಡೆದು ಮಿಂಚಿದ್ದಾರೆ. ಅಲ್ಲದೆ 9 ಟಿ20 ಪಂದ್ಯಗಳಿಂದ 12 ವಿಕೆಟ್ ಕಬಳಿಸಿದ್ದಾರೆ.

4 / 8

5 / 8

6 / 8
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ

7 / 8
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರೋನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ದುವಾನ್ ಜಾನ್ಸೆನ್, ರಿಲೆ ಮೆರೆಡಿತ್.

8 / 8
Follow us