Ben Stokes: 16.25 ಕೋಟಿಗೆ ಬಿಕರಿಯಾದ ಬೆನ್​ ಸ್ಟೋಕ್ಸ್..!

IPL 2023 Auction: 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಟೋಕ್ಸ್ ಖರೀದಿಗೆ ಎಸ್​ಆರ್​ಹೆಚ್​, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು.

| Updated By: Digi Tech Desk

Updated on:Dec 23, 2022 | 4:47 PM

ಐಪಿಎಲ್ ಸೀಸನ್ 16 ನಲ್ಲಿ ಇಂಗ್ಲೆಂಡ್​ನ ಸ್ಟಾರ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಇಂದು ನಡೆದ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಟೋಕ್ಸ್ ಅವರನ್ನು ಸಿಎಸ್​ಕೆ ತಂಡವು ಬರೋಬ್ಬರಿ 16.25 ಕೋಟಿ ರೂ. ನೀಡಿ ಖರೀದಿಸಿದೆ.

1 / 5
ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಸ್ಟೋಕ್ಸ್ ಕಳೆದ ಸೀಸನ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಗಾಯದ ಕಾರಣ ಐಪಿಎಲ್​ 2022 ರಿಂದ ಹೊರಗುಳಿದಿದ್ದ ಸ್ಟೋಕ್ಸ್ ಈ ಬಾರಿಯ ಟಿ20 ವಿಶ್ವಕಪ್​ ಮೂಲಕ ಫ್ರಾಂಚೈಸಿಗಳ ಗಮನ ಸೆಳೆದಿದ್ದರು.

2 / 5
ಅದರಂತೆ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಟೋಕ್ಸ್ ಖರೀದಿಗೆ ಎಸ್​ಆರ್​ಹೆಚ್​, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಪರಿಣಾಮ ಕೆಲವೇ ಕ್ಷಣಗಳಲ್ಲಿ ಬೆನ್ ಸ್ಟೋಕ್ಸ್ ಖರೀದಿಯ ಮೊತ್ತ 10 ಕೋಟಿಯನ್ನು ದಾಟಿತು.

3 / 5
ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಜೊತೆ ಪೈಪೋಟಿ ಮುಂದುವರೆಸುವಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಎಸ್​ಆರ್​ಹೆಚ್ ಯಶಸ್ವಿಯಾಯಿತು. ಆದರೆ ಅಂತಿಮವಾಗಿ 16.25 ಕೋಟಿ ರೂ. ಬಿಡ್ ಮಾಡುವ ಮೂಲಕ ಸಿಎಸ್​ಕೆ ತಂಡವು ಬೆನ್ ಸ್ಟೋಕ್ಸ್ ಅವರನ್ನು ಖರೀದಿಸಿದೆ.

4 / 5
ಸಿಎಸ್​ಕೆ ತಂಡ: ಮಹೇಂದ್ರ ಸಿಂಗ್ ಧೋನಿ (ನಾಯಕ), ಡ್ವೇನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹೆಂಗರೇಕರ್, ಡಿವೈನ್ ಪ್ರೋಟಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಕೇಶಿ ದೇಶಪಾಂಡೆ. ಸಿಮರ್ಜಿತ್ ಸಿಂಗ್, ದೀಪಕ್ ಚಹಾರ್, ಪ್ರಶಾಂತ್ ಸೋಲಂಕಿ, ಮಹಿಷ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್

5 / 5

Published On - 3:51 pm, Fri, 23 December 22

Follow us
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?

Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್

ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್

ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್