AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Auction: ಮೂಲಬೆಲೆಗೆ ಮಾರಾಟವಾದ ವಿಲಿಯಮ್ಸನ್-ರಹಾನೆ

IPL 2023 Auction Kane Williamson and Ajinkya Rahane: ಮುಂದಿನ ಸೀಸನ್ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಹಾಗೆಯೇ ಧೋನಿ ಬಳಗದಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳಲಿದ್ದಾರೆ.

TV9 Web
| Updated By: Digi Tech Desk|

Updated on:Dec 23, 2022 | 4:54 PM

Share
ಐಪಿಎಲ್ ಸೀಸನ್ 16ನ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ನ್ಯೂಜಿಲೆಂಡ್​ನ ಹಿರಿಯ ಆಟಗಾರ ಕೇನ್ ವಿಲಿಯಮ್ಸನ್ ಹಾಗೂ ಭಾರತದ ಆಟಗಾರ ಅಜಿಂಕ್ಯ ರಹಾನೆ ಉತ್ತಮ ಮೊತ್ತಕ್ಕೆ ಹರಾಜಾಗಿದ್ದಾರೆ.

1 / 6
ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ನಾಯಕರಾಗಿದ್ದ ವಿಲಿಯಮ್ಸನ್ ಅವರನ್ನು ಈ ಬಾರಿ ಎಸ್​ಆರ್​ಹೆಚ್ ತಂಡವು ರಿಲೀಸ್ ಮಾಡಿತ್ತು. ಅದರಂತೆ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕೇನ್ ವಿಲಿಯಮ್ಸನ್ ಅವರನ್ನು ಗುಜರಾತ್ ಟೈಟಾನ್ಸ್ ತಂಡವು ಬೇಸ್ ಪ್ರೈಸ್ (2 ಕೋಟಿ ರೂ.) ನೀಡಿ ಖರೀದಿಸಿದೆ.

2 / 6
ಮತ್ತೊಂದೆಡೆ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅಜಿಂಕ್ಯ ರಹಾನೆ ಅವರ ಖರೀದಿಗೆ ಯಾವುದೇ ಪೈಪೋಟಿ ಕಂಡು ಬಂದಿರಲಿಲ್ಲ. ಇದಾಗ್ಯೂ ಅಂತಿಮ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 50 ಲಕ್ಷ ರೂ. ಗೆ ಅಜಿಂಕ್ಯ ರಹಾನೆ ಅವರನ್ನು ಖರೀದಿಸಿದೆ.

3 / 6
ಅದರಂತೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಹಾಗೆಯೇ ಧೋನಿ ಬಳಗದಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳಲಿದ್ದಾರೆ.

4 / 6
ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ರಾಹುಲ್ ತೆವಾಟಿಯಾ, ರಶೀದ್ ಖಾನ್, ವಿಜಯ್ ಶಂಕರ್, ಆರ್ ಸಾಯಿ ಕಿಶೋರ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ರಿ ಜೋಸೆಫ್ ದಯಾಳ್, ನೂರ್ ಅಹಮದ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಕೇನ್ ವಿಲಿಯಮ್ಸನ್

5 / 6
ಸಿಎಸ್​ಕೆ ತಂಡ: ಮಹೇಂದ್ರ ಸಿಂಗ್ ಧೋನಿ (ನಾಯಕ), ಡ್ವೇನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹೆಂಗರೇಕರ್, ಡಿವೈನ್ ಪ್ರೋಟಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಕೇಶಿ ದೇಶಪಾಂಡೆ. ಸಿಮರ್ಜಿತ್ ಸಿಂಗ್, ದೀಪಕ್ ಚಹಾರ್, ಪ್ರಶಾಂತ್ ಸೋಲಂಕಿ, ಮಹಿಷ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್

6 / 6

Published On - 3:18 pm, Fri, 23 December 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!