AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Auction: ಇಬ್ಬರು ಕನ್ನಡಿಗರು; ಮಿನಿ ಹರಾಜಿನಲ್ಲಿ ಅಧಿಕ ಬೆಲೆ ಪಡೆದ 5 ಭಾರತೀಯ ಆಟಗಾರರಿವರು

IPL 2023 Auction: ಈ ಬಾರಿಯ ಮಿನಿ ಹರಾಜಿನಲ್ಲಿ ನಿರೀಕ್ಷೆಯಂತೆ ವಿದೇಶಿ ಆಟಗಾರರ ಮೇಲೆ ಭಾರಿ ಹೂಡಿಕೆ ಮಾಡಲಾಗಿದೆ. ಅದರಲ್ಲೂ ಇಂಗ್ಲೆಂಡ್ ತಂಡದ ಆಲ್​ರೌಂಡರ್​ಗಳನ್ನು ಎಲ್ಲಾ ಫ್ರಾಂಚೈಸಿಗಳು ಮುಗಿಬಿದ್ದು ಖರೀದಿಸಿದ್ದು ಆಯ್ತು.

TV9 Web
| Updated By: ಪೃಥ್ವಿಶಂಕರ

Updated on:Dec 24, 2022 | 10:49 AM

ಈ ಬಾರಿಯ ಮಿನಿ ಹರಾಜಿನಲ್ಲಿ ನಿರೀಕ್ಷೆಯಂತೆ ವಿದೇಶಿ ಆಟಗಾರರ ಮೇಲೆ ಭಾರಿ ಹೂಡಿಕೆ ಮಾಡಲಾಗಿದೆ. ಅದರಲ್ಲೂ ಇಂಗ್ಲೆಂಡ್ ತಂಡದ ಆಲ್​ರೌಂಡರ್​ಗಳನ್ನು ಎಲ್ಲಾ ಫ್ರಾಂಚೈಸಿಗಳು ಮುಗಿಬಿದ್ದು ಖರೀದಿಸಿದ್ದು ಆಯ್ತು. ಆದರೆ ಈ ನಡುವೆ ಭಾರತೀಯ ಆಟಗಾರರಿಗೂ ಹೇಳಿ ಕೊಳ್ಳುವಷ್ಟಿಲ್ಲದಿದ್ದರೂ ನಿರೀಕ್ಷೆಗೂ ಮೀರಿದ ಸಂಭಾವನೆ ನೀಡಲಾಗಿದೆ. ಅಂತಹ ಕೆಲವು ಆಟಗಾರರ ಪಟ್ಟಿ ಇಲ್ಲಿದೆ.

1 / 6
ಕಳೆದ ಸೀಸನ್​ನಲ್ಲಿ ಮಯಾಂಕ್ ಅಗರ್ವಾಲ್ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದರು. ಆದರೆ, ಈ ಬಾರಿ ಅವರು ಸನ್‌ರೈಸರ್ಸ್ ಹೈದರಾಬಾದ್‌ ಪರ ಕಣಕ್ಕಿಳಿಯಲಿದ್ದಾರೆ. ಅಗರ್ವಾಲ್ ಅವರನ್ನು ಬರೋಬ್ಬರಿ 8.25 ಕೋಟಿ ರೂ. ನೀಡಿ ಹೈದರಾಬಾದ್‌ ಖರೀದಿಸಿದೆ. ಈ ಮೂಲಕ ಮಿನಿ ಹರಾಜಿನಲ್ಲಿ ಹರಾಜಿನಲ್ಲಿ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾದ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಮಯಾಂಕ್ ಭಾಜನರಾಗಿದ್ದಾರೆ.

2 / 6
ಕಳೆದ ಬಾರಿ ಕೋಲ್ಕತ್ತಾ ಪರ ಆಡಿದ್ದ ಶಿವಂ ಮಾವಿ. ಮುಂದಿನ ಆವೃತ್ತಿಯಿಂದ ಗುಜರಾತ್ ಟೈಟಾನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಆಟಗಾರನನ್ನು ಹಾಲಿ ಚಾಂಪಿಯನ್ ತಂಡ 6 ಕೋಟಿ ನೀಡಿ ಖರೀದಿಸಿತು. ಇದರೊಂದಿಗೆ ಮಾವಿ, ಭಾರತದ ದುಬಾರಿ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3 / 6
ದೆಹಲಿ ಕ್ಯಾಪಿಟಲ್ಸ್ 5.5 ಕೋಟಿ ರೂ. ನೀಡಿ ವೇಗಿ ಮುಖೇಶ್ ಕುಮಾರ್ ಅವರನ್ನು ಖರೀದಿಸಿತು. ಇದರೊಂದಿಗೆ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾದ ಮೂರನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

4 / 6
ಈ ಪಟ್ಟಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಆಲ್‌ರೌಂಡರ್ ವಿವ್ರಾಂತ್ ಶರ್ಮಾ 4ನೇ ಸ್ಥಾನದಲ್ಲಿದ್ದು, ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ 2.60 ಕೋಟಿ ರೂ. ನೀಡಿ ಖರೀದಿಸಿತು.

5 / 6
ಐಪಿಎಲ್‌ನಲ್ಲಿ ಮೊದಲ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮನೀಶ್ ಪಾಂಡೆ ಈಗ ಡೆಲ್ಲಿ ತಂಡದ ಭಾಗವಾಗಿದ್ದಾರೆ. ಇವರಿಗಾಗಿ ದೆಹಲಿ 2.40 ಕೋಟಿ ರೂಪಾಯಿ ಖರ್ಚು ಮಾಡಿದೆ.

6 / 6

Published On - 10:49 am, Sat, 24 December 22

Follow us
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್

ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!

ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ

ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ

ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್

ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ

‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ

ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ

ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್

ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು