AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಏನಿದು ಗ್ರೀನ್ ಟ್ರೀ: ಹೊಸ ಅಭಿಯಾನಕ್ಕೆ ಚಾಲನೆ ನೀಡಿದ BCCI

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್​ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ರುತುರಾಜ್ ಗಾಯಕ್ವಾಡ್ (60) ಅವರ ಅರ್ಧಶತಕದ ನೆರವಿನಿಂದ 172 ರನ್ ಕಲೆಹಾಕಿತು.

TV9 Web
| Edited By: |

Updated on:May 24, 2023 | 6:03 PM

Share
IPL 2023 GT vs CSK: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದ ವೇಳೆ ಎಲ್ಲರ ಗಮನ ಸೆಳೆದಿದ್ದು ಸ್ಕೋರ್​ ಬೋರ್ಡ್​ನಲ್ಲಿ ಕಾಣಿಸಿಕೊಂಡ ವಿಶೇಷ ಗ್ರಾಫಿಕ್ಸ್.

1 / 6
ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಈ ಪಂದ್ಯದ ಓವರ್​ಗಳ ವೇಳೆ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಗ್ರಾಫಿಕ್ಸ್ ಚಿತ್ರವನ್ನು ನೀಡಲಾಗಿತ್ತು. ಇಂತಹದೊಂದು ಚಿತ್ರ ನೀಡಲು ಮುಖ್ಯ ಕಾರಣ ಬಿಸಿಸಿಐ ಕೈಗೊಂಡಿರುವ ಹೊಸ ಅಭಿಯಾನ.

2 / 6
ಹೌದು, ಐಪಿಎಲ್ ಪ್ಲೇಆಫ್ಸ್ ಪಂದ್ಯಗಳ ವೇಳೆ ಬೌಲ್ ಮಾಡುವ ಪ್ರತಿ ಡಾಟ್ ಬಾಲ್‌ಗೆ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿದೆ. ಹೀಗಾಗಿ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಚಿತ್ರವನ್ನು ಬಳಸಲಾಗಿದೆ.

3 / 6
ಇದೀಗ ಬಿಸಿಸಿಐ ಕೈಗೊಂಡಿರುವ ಹೊಸ ಅಭಿಯಾನದ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಇದರಿಂದ ಭಾರತವು ಮತ್ತಷ್ಟು ಹಸಿರುಮಯವಾಗಲಿದೆ ಎಂದು ಹಲವರು ಸಂತಸ ವ್ಯಕ್ತಪಡಿಸಿದ್ದಾರೆ.

4 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್​ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ರುತುರಾಜ್ ಗಾಯಕ್ವಾಡ್ (60) ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿತು.

5 / 6
173 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 157 ರನ್​ಗಳಿಗೆ ಆಲೌಟ್ ಆಗುವ ಮೂಲಕ 15 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಸಿಎಸ್​ಕೆ ಫೈನಲ್ ಪ್ರವೇಶಿಸಿದೆ.

6 / 6

Published On - 11:31 pm, Tue, 23 May 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ