AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು

IPL 2023 Kannada: ಈ ಗೌರವ ಪ್ರಶಸ್ತಿಯನ್ನು ಆರ್​ಸಿಬಿ ಪರ ಆಡಿದ ಎಲ್ಲಾ ಆಟಗಾರರಿಗೆ ನೀಡಲಾಗುವುದಿಲ್ಲ. ಬದಲಾಗಿ ತಂಡದ ಪರ ಸರ್ವ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ಮಾತ್ರ ಸಲ್ಲುತ್ತದೆ.

TV9 Web
| Edited By: |

Updated on: Feb 28, 2023 | 8:53 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೆ ಕೌಂಟ್ ಡೌಟ್ ಶುರುವಾಗಿದೆ. ಮಾರ್ಚ್ 31 ರಿಂದ ಆರಂಭವಾಗಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 8
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ವಿಶೇಷ ಎಂದರೆ ಈ ಪಂದ್ಯದ ವೇಳೆ ಆರ್​ಸಿಬಿ ತಂಡದ ತ್ರಿಮೂರ್ತಿಗಳಾದ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್, ಮಿಸ್ಟರ್ 360 ಡಿಗ್ರಿ ಎಬಿ ಡಿವಿಲಿಯರ್ಸ್ ಹಾಗೂ ಕಿಂಗ್ ಕೊಹ್ಲಿ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಜೊತೆಗಾರಿಕೆ ಪಂದ್ಯಕ್ಕಾಗಿ ಅಲ್ಲ ಎಂಬುದಷ್ಟೇ ವ್ಯತ್ಯಾಸ.

2 / 8
ಆರ್​ಸಿಬಿ ಫ್ರಾಂಚೈಸಿಯು ತಮ್ಮ ತಂಡದ ಪರ ಆಡಿದ ಶ್ರೇಷ್ಠ ಆಟಗಾರರನ್ನು ಗೌರವಿಸಲು ಮುಂದಾಗಿದೆ. ಈ ಗೌರವ ಪ್ರಶಸ್ತಿಗೆ ಆರ್​ಸಿಬಿ ಹಾಲ್ ಆಫ್​ ಫೇಮ್ ಎಂದು ಹೆಸರಿಡಲಾಗಿದೆ. ಅದರಂತೆ ಆರ್​ಸಿಬಿ ತಂಡದ ಮೊದಲ ಹಾಲ್ ಆಫ್​ ಫೇಮ್​ ಗೌರವಕ್ಕೆ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಪಾತ್ರರಾಗಿದ್ದಾರೆ.

3 / 8
ಎಬಿಡಿ ಆರ್​ಸಿಬಿ ಪರ 11 ವರ್ಷಗಳ ಕಾಲ ಆಡಿದ್ದರೆ, ಕ್ರಿಸ್ ಗೇಲ್ 7 ವರ್ಷಗಳ ಕಾಲ ಬ್ಯಾಟ್ ಬೀಸಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ಪ್ರಮುಖ ಆಟಗಾರರಾಗಿ ಗುರುತಿಸಿಕೊಂಡಿದ್ದ ಈ ಇಬ್ಬರು ಮಾಜಿ ಆಟಗಾರರಿಗೆ ಆರ್​ಸಿಬಿ ತಂಡದ ಹಾಲ್ ಫೇಮ್ ಗೌರವ ನೀಡಲು ಮುಂದಾಗಿದೆ.

4 / 8
ಅದರಂತೆ ಏಪ್ರಿಲ್ 2 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಅವರಿಗೆ ಹಾಲ್ ಆಫ್ ಫೇಮ್​ ಪ್ರಶಸ್ತಿ ನೀಡುವ ಮೂಲಕ ಗೌರವಿಸಲಾಗುತ್ತದೆ ಎಂದು ವರದಿಯಾಗಿದೆ.

5 / 8
ಅಂದಹಾಗೆ ಈ ಗೌರವ ಪ್ರಶಸ್ತಿಯನ್ನು ಆರ್​ಸಿಬಿ ಪರ ಆಡಿದ ಎಲ್ಲಾ ಆಟಗಾರರಿಗೆ ನೀಡಲಾಗುವುದಿಲ್ಲ. ಬದಲಾಗಿ ತಂಡದ ಪರ ಸರ್ವ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ಮಾತ್ರ ಸಲ್ಲುತ್ತದೆ. ಇದಕ್ಕಾಗಿ ಒಂದಷ್ಟು ಷರತ್ತುಗಳನ್ನು ಕೂಡ ಆರ್​ಸಿಬಿ ರೂಪಿಸಿದೆ.

6 / 8
ಈ ಷರತ್ತುಗಳೆಂದರೆ, ಕನಿಷ್ಠ 3 ವರ್ಷಗಳ ಕಾಲ RCB ಪರ ಆಡಿರಬೇಕು. ಪ್ರಸ್ತುತ, ಅವರು ಐಪಿಎಲ್‌ನ ಯಾವುದೇ ತಂಡದ ಭಾಗವಾಗಿರಬಾರದು. ಮೈದಾನದಲ್ಲಿ ಮತ್ತು ಹೊರಗೆ RCB ಮೇಲೆ ಗಮನಾರ್ಹ ಪರಿಣಾಮ ಬೀರಬೇಕು. ಇಂತಹ ಸರ್ವ ಶ್ರೇಷ್ಠ ಆಟಗಾರರಿಗೆ ಮಾತ್ರ ಆರ್​ಸಿಬಿ ಹಾಲ್ ಆಫ್ ಫೇಮ್ ಗೌರವ ನೀಡಲಿದೆ.

7 / 8
ಅದರಂತೆ ಆರ್​ಸಿಬಿ ತಂಡದ ಮೊದಲ ಹಾಲ್ ಆಫ್ ಫೇಮ್ ಪ್ರಶಸ್ತಿ ಗೌರವಕ್ಕೆ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಆಯ್ಕೆಯಾಗಿದ್ದಾರೆ. ಈ ಗೌರವಾರ್ಪಣ ಕಾರ್ಯಕ್ರಮದಲ್ಲಿ ಆರ್​ಸಿಬಿ ತಂಡದ ತ್ರಿಮೂರ್ತಿಗಳಾಗಿ ಮಿಂಚಿದ್ದ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಅವರನ್ನು ಮತ್ತೊಮ್ಮೆ ಜೊತೆಯಾಗಿ ಕಣ್ತುಂಬಿಕೊಳ್ಳುವ ಅವಕಾಶ ಆರ್​ಸಿಬಿ ಅಭಿಮಾನಿಗಳಿಗೆ ಸಿಗಲಿದೆ.

8 / 8
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್