AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ 4 ತಂಡಗಳೇ ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದ ಕ್ರಿಸ್ ಗೇಲ್

IPL 2023 Kannada: ಕ್ರಿಸ್ ಗೇಲ್ ಅವರ ಪ್ರಕಾರ, ಈ ಬಾರಿಯ ಐಪಿಎಲ್​ನ ಲೀಗ್​ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ಪ್ಲೇಆಫ್​ಗೆ ಪ್ರವೇಶಿಸಲಿದೆ.

TV9 Web
| Edited By: |

Updated on:Apr 01, 2023 | 6:10 PM

Share
IPL 2023: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್ 16 ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಸೋಲುಣಿಸಿ ಗುಜರಾತ್ ಟೈಟಾನ್ಸ್ ತಂಡವು ಶುಭಾರಂಭ ಮಾಡಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್.

1 / 6
ಕ್ರಿಸ್ ಗೇಲ್ ಅವರ ಪ್ರಕಾರ, ಈ ಬಾರಿಯ ಐಪಿಎಲ್​ನ ಲೀಗ್​ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ಪ್ಲೇಆಫ್​ಗೆ ಪ್ರವೇಶಿಸಲಿದೆ. ತಂಡದಲ್ಲಿ ಕೆಎಲ್ ರಾಹುಲ್​ ಸೇರಿದಂತೆ ಪ್ರಮುಖ ಆಟಗಾರರಿರುವುದರಿಂದ ಎಲ್​​ಎಸ್​ಜಿ ಮುಂದಿನ ಹಂತಕ್ಕೇರಲಿದೆ ಎಂದು ಗೇಲ್ ಹೇಳಿದ್ದಾರೆ.

2 / 6
ಇನ್ನು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಈ ಬಾರಿ ಕೂಡ ಪ್ಲೇಆಫ್ ಹಂತದಲ್ಲಿ ಕಾಣಿಸಿಕೊಳ್ಳಲಿದೆ. ಬಲಿಷ್ಠ ಪಡೆಯನ್ನು ಹೊಂದಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಗೇಲ್ ತಿಳಿಸಿದ್ದಾರೆ.

3 / 6
ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಸಹ ಪ್ಲೇಅಫ್​ ಆಡುವುದರಲ್ಲಿ ಅನುಮಾನವೇ ಇಲ್ಲ. ಈ ಬಾರಿ ಮುಂಬೈ ತಂಡ ಕೂಡ ಬಲಿಷ್ಠವಾಗಿದ್ದು, ಹೀಗಾಗಿ ಅವರು ಸಹ ಪ್ಲೇಆಫ್​ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಕ್ರಿಸ್ ಗೇಲ್ ಅಭಿಪ್ರಾಯಪಟ್ಟಿದ್ದಾರೆ.

4 / 6
ಹಾಗೆಯೇ ಕಳೆದ ಸೀಸನ್​ನ ರನ್ನರ್ ಅಪ್ ತಂಡ ರಾಜಸ್ಥಾನ್ ರಾಯಲ್ಸ್ ಕೂಡ ಈ ಬಾರಿ ಟಾಪ್-4 ಗೆ ಎಂಟ್ರಿ ಕೊಡಲಿದೆ. ಆರ್​ಆರ್ ತಂಡದಲ್ಲಿ ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್​ರಂತಹ ಸ್ಟಾರ್ ಆಟಗಾರರಿದ್ದು, ಅವರು ಸಹ ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದು ಕ್ರಿಸ್ ಗೇಲ್ ತಿಳಿಸಿದ್ದಾರೆ.

5 / 6
ಅಂದಹಾಗೆ ಕ್ರಿಸ್ ಗೇಲ್ ಅವರ ನೆಚ್ಚಿನ ಐಪಿಎಲ್ ತಂಡವಾಗಿರುವ ಆರ್​ಸಿಬಿಯನ್ನು ಟಾಪ್-4 ನಲ್ಲಿ ಆಯ್ಕೆ ಮಾಡಿಲ್ಲ ಎಂಬುದೇ ಅಚ್ಚರಿ. ಅಂದರೆ ಈ ಬಾರಿ ಆರ್​ಸಿಬಿ ಪ್ಲೇಆಫ್​ಗೆ ಪ್ರವೇಶಿಸುವ ಬಗ್ಗೆ ಗೇಲ್ ಸಂಪೂರ್ಣ ವಿಶ್ವಾಸ ಹೊಂದಿಲ್ಲ. ಹೀಗಾಗಿ ಟಾಪ್- 4 ನಲ್ಲಿ ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಅನ್ನು ಆಯ್ಕೆ ಮಾಡಿದ್ದಾರೆ.

6 / 6

Published On - 5:13 pm, Sat, 1 April 23

TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್