AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ಮತ್ತು GT ತಂಡಗಳಿಗೆ ಅನುಕೂಲ: ಕ್ರಿಕೆಟ್ ಪ್ರೇಮಿಗಳಿಂದ ಆಕ್ರೋಶ

IPL 2023 Kannada: ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಎಲಿಮಿನೇಟರ್ ಪಂದ್ಯವನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ಆಡಲಿದೆ.

TV9 Web
| Edited By: |

Updated on: May 23, 2023 | 5:10 PM

Share
IPL 2023 CSK vs GT: ಐಪಿಎಲ್​ನಲ್ಲಿ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್​ ತಂಡಗಳು ಮುಖಾಮುಖಿಯಾಗಲಿದೆ.

1 / 7
ಆದರೆ ಈ ಪಂದ್ಯಕ್ಕೆ ಬಿಸಿಸಿಐ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಅನ್ನು ಆಯ್ಕೆ ಮಾಡಿರುವುದು ಇದೀಗ ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಏಕೆಂದರೆ ಪ್ಲೇಆಫ್​ನಂತಹ ನಿರ್ಣಾಯಕ ಪಂದ್ಯವನ್ನು ಅವರ ತವರು ಮೈದಾನದಲ್ಲಿ ನಡೆಸುತ್ತಿರುವುದು ಎಷ್ಟು ನ್ಯಾಯ ಎಂದು ಕೆಲವರು ಪ್ರಶ್ನಿಸಿದ್ದಾರೆ.

2 / 7
ಏಕೆಂದರೆ ಚೆನ್ನೈನಲ್ಲಿ ಪಂದ್ಯ ನಡೆದರೆ ಅದು ಸಿಎಸ್​ಕೆ ತಂಡಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಂತೆ. ಈ ಬಾರಿಯ ಟೂರ್ನಿಯ ಲೀಗ್​ ಹಂತದ 7 ಪಂದ್ಯಗಳನ್ನು ಸಿಎಸ್​ಕೆ ಇದೇ ಮೈದಾನದಲ್ಲಿ ಆಡಿದೆ. ಇದೀಗ ನಿರ್ಣಾಯಕ ಪಂದ್ಯ ಕೂಡ ತವರು ಮೈದಾನದಲ್ಲೇ ನಡೆಯುತ್ತಿದೆ.

3 / 7
ಹಾಗೆಯೇ ಗುಜರಾತ್ ಟೈಟಾನ್ಸ್ ತಂಡಕ್ಕೂ ಸ್ಟೇಡಿಯಂ ಆಯ್ಕೆಯಿಂದ ಅನುಕೂಲವಾಗಿದೆ. ಏಕೆಂದರೆ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯ ನಡೆಯುವುದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ.

4 / 7
ಅಂದರೆ ಇಂದು ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋತರೆ ಮುಂದಿನ ಪಂದ್ಯವನ್ನು ತವರು ಮೈದಾನದಲ್ಲೇ ಆಡಲಿದೆ. ಅಂದರೆ ಇಲ್ಲಿ ಮೊದಲ ಕ್ವಾಲಿಫೈಯರ್ ಆಡುವ ಎರಡು ತಂಡಗಳಿಗೆ ತವರು ಮೈದಾನದ ಸಪೋರ್ಟ್ ಸಿಗುವ ಸಾಧ್ಯತೆ ಹೆಚ್ಚು.

5 / 7
ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಎಲಿಮಿನೇಟರ್ ಪಂದ್ಯವನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ಆಡಲಿದೆ. ಇದೀಗ 2 ಮೈದಾನದಲ್ಲೇ 4 ಪಂದ್ಯಗಳನ್ನು ಆಯೋಜಿಸಲು ಮುಂದಾಗಿರುವ ಬಿಸಿಸಿಐ ನಡೆಯನ್ನು ಕ್ರಿಕೆಟ್ ಪ್ರೇಮಿಗಳು ಪ್ರಶ್ನಿಸಿದ್ದಾರೆ.

6 / 7
ಈ ಬಾರಿ 10 ತಂಡಗಳು ಐಪಿಎಲ್​ನಲ್ಲಿ ಕಣಕ್ಕಿಳಿದಿದೆ. ಅಂದರೆ 10 ಮೈದಾನದಲ್ಲಿ ಪಂದ್ಯಾವಳಿ ನಡೆದಿದೆ. ಹಾಗಾಗಿ ಪ್ಲೇಆಫ್ಸ್ ಪಂದ್ಯಗಳನ್ನು ತಟಸ್ಥ ಮೈದಾನದಲ್ಲಿ ಆಯೋಜಿಸಲು ಬಿಸಿಸಿಐ ಉತ್ತಮ ಅವಕಾಶವಿತ್ತು. ಇದಾಗ್ಯೂ 2 ತಂಡಗಳಿಗೆ ಅನುಕೂಲವಾಗುವಂತೆ ಮೈದಾನಗಳನ್ನು ಆಯ್ಕೆ ಮಾಡಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

7 / 7
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು

46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು