AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಡೇವಿಡ್ ವಾರ್ನರ್ ಅಬ್ಬರಕ್ಕೆ ವಿರಾಟ್​ ಕೊಹ್ಲಿಯ ದಾಖಲೆ ಧೂಳೀಪಟ

IPL 2023 Kannada: ಐಪಿಎಲ್​ ಇತಿಹಾಸದಲ್ಲಿ 6 ಸಾವಿರ ರನ್​ಗಳ ಗಡಿದಾಟಿದ ಮೂರನೇ ಬ್ಯಾಟರ್ ಎಂಬ ದಾಖಲೆಯನ್ನು ಡೇವಿಡ್ ವಾರ್ನರ್​ ನಿರ್ಮಿಸಿದ್ದಾರೆ.

TV9 Web
| Edited By: |

Updated on: Apr 08, 2023 | 11:53 PM

Share
IPL 2023: ಗುವಾಹಟಿ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ​ಮೂಲಕ ಡೇವಿಡ್ ವಾರ್ನರ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 26 ರನ್​ಗಳಿಸುವುದರೊಂದಿಗೆ ಐಪಿಎಲ್​ನಲ್ಲಿ 6 ಸಾವಿರ ರನ್​ ಕಲೆಹಾಕಿದ ಮೊದಲ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ.

1 / 11
ಅಲ್ಲದೆ ಐಪಿಎಲ್​ ಇತಿಹಾಸದಲ್ಲಿ 6 ಸಾವಿರ ರನ್​ಗಳ ಗಡಿದಾಟಿದ ಮೂರನೇ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಮಾತ್ರ ಈ ಸಾಧನೆ ಮಾಡಿದ್ದರು.

2 / 11
ಇದೀಗ 165 ಐಪಿಎಲ್​ ಇನಿಂಗ್ಸ್ ಮೂಲಕ ಡೇವಿಡ್ ವಾರ್ನರ್ 6 ಸಾವಿರಕ್ಕೂ ಅಧಿಕ ರನ್​ ಕಲೆಹಾಕಿದ್ದಾರೆ. ವಿಶೇಷ ಎಂದರೆ ಈ ದಾಖಲೆಯೊಂದಿಗೆ ವಾರ್ನರ್ ಕಿಂಗ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಕೂಡ ಮುರಿದಿದ್ದಾರೆ.

3 / 11
ಅಂದರೆ ಐಪಿಎಲ್​ನಲ್ಲಿ ಅತೀ ವೇಗವಾಗಿ 6000 ರನ್​ ಕಲೆಹಾಕಿದ ದಾಖಲೆ ಈ ಹಿಂದೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 188 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದರು.

4 / 11
ಇದೀಗ ಕೇವಲ 165 ಇನಿಂಗ್ಸ್​ಗಳ ಮೂಲಕ ಡೇವಿಡ್ ವಾರ್ನರ್ 6000 ರನ್​ ಪೂರೈಸಿದ್ದಾರೆ. ಈ ಮೂಲಕ ಕೊಹ್ಲಿಯ ಹೆಸರಿನಲ್ಲಿದ್ದ ವೇಗದ ಆರು ಸಾವಿರ ರನ್​ ಸರದಾರ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಮುರಿದಿದ್ದಾರೆ.

5 / 11
ಇನ್ನು ಐಪಿಎಲ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ...

6 / 11
1- ವಿರಾಟ್ ಕೊಹ್ಲಿ: 217 ಇನಿಂಗ್ಸ್​ ಮೂಲಕ ವಿರಾಟ್ ಕೊಹ್ಲಿ ಒಟ್ಟು 6727 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ರನ್ ಪೇರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

7 / 11
2- ಶಿಖರ್ ಧವನ್: ಐಪಿಎಲ್​ನಲ್ಲಿ 207 ಇನಿಂಗ್ಸ್ ಆಡಿರುವ ಶಿಖರ್ ಧವನ್ 6370 ರನ್​ಗಳಿಸಿದ್ದಾರೆ.

8 / 11
3- ಡೇವಿಡ್ ವಾರ್ನರ್: 165 ಇನಿಂಗ್ಸ್​ಗಳಲ್ಲಿ 6028 ಬಾರಿಸುವ ಮೂಲಕ ಡೇವಿಡ್​ ವಾರ್ನರ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

9 / 11
4- ರೋಹಿತ್ ಶರ್ಮಾ: ಐಪಿಎಲ್​ನಲ್ಲಿ 223 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ ಒಟ್ಟು 5880 ರನ್ ಕಲೆಹಾಕಿದ್ದಾರೆ.

10 / 11
5- ಸುರೇಶ್ ರೈನಾ: 200 ಇನಿಂಗ್ಸ್​ ಮೂಲಕ 5528 ರನ್​ ಕಲೆಹಾಕಿರುವ ಸುರೇಶ್ ರೈನಾ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

11 / 11
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್

ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ

ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ

ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?

ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?

ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್

ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ

‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್