AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 2 ದೇಶಗಳಿಂದ ಐಪಿಎಲ್​ಗೆ ಆಯ್ಕೆಯಾದ ಏಕೈಕ ಕ್ರಿಕೆಟಿಗ

IPL 2023: ನಮೀಬಿಯಾ ದೇಶದಿಂದ ಐಪಿಎಲ್​ಗೆ ಆಯ್ಕೆಯಾದ ಮೊದಲ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಆದರೆ ಇದು ಡೇವಿಡ್ ವೀಝಗೆ ಇದು ಚೊಚ್ಚಲ ಐಪಿಎಲ್​ ಅವಕಾಶವಲ್ಲ ಎಂಬುದೇ ಇಲ್ಲಿ ವಿಶೇಷ.

TV9 Web
| Edited By: |

Updated on:Dec 24, 2022 | 11:10 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಎಲ್ಲಾ ತಂಡಗಳು ಫೈನಲ್ ಆಗಿವೆ. ಡಿಸೆಂಬರ್ 23 ರಂದು ನಡೆದ ಮಿನಿ ಹರಾಜಿನಲ್ಲಿ ಒಟ್ಟು 80 ಆಟಗಾರರು ಐಪಿಎಲ್​ಗೆ ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ಈ ಪಟ್ಟಿಯಲ್ಲಿ ನಮೀಬಿಯಾ ದೇಶದ ಏಕೈಕ ಆಟಗಾರ ಕೂಡ ಸ್ಥಾನ ಪಡೆದಿದ್ದರು.

1 / 6
ಹೌದು, ನಬೀಯಾ ದೇಶದ ಆಟಗಾರ ಡೇವಿಡ್ ವೀಝ ಅವರನ್ನು ಈ ಬಾರಿ ಕೆಕೆಆರ್ ಫ್ರಾಂಚೈಸಿ 1 ಕೋಟಿ ರೂ. ಗೆ ಖರೀದಿಸಿದೆ. ಇದರೊಂದಿಗೆ ನಮೀಬಿಯಾ ದೇಶದಿಂದ ಐಪಿಎಲ್​ಗೆ ಆಯ್ಕೆಯಾದ ಮೊದಲ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಆದರೆ ಇದು ಡೇವಿಡ್ ವೀಝಗೆ  ಚೊಚ್ಚಲ ಐಪಿಎಲ್​ ಅವಕಾಶವಲ್ಲ ಎಂಬುದೇ ಇಲ್ಲಿ ವಿಶೇಷ.

2 / 6
ಅಂದರೆ ಡೇವಿಡ್ ವೀಝ 2015 ರಲ್ಲೇ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅಂದು ಸೌತ್ ಆಫ್ರಿಕಾದ ಆಟಗಾರನಾಗಿ ಎಂಬುದು ವಿಶೇಷ. 2013 ರಿಂದ 2016 ರವರೆಗೆ ದಕ್ಷಿಣ ಆಫ್ರಿಕಾ ತಂಡವನ್ನು ಪ್ರತಿನಿಧಿಸಿದ್ದ ವೀಝ ಆ ಬಳಿಕ ನಮೀಬಿಯಾ ಪರ ಹೊಸ ಕೆರಿಯರ್ ಆರಂಭಿಸಿದ್ದರು.

3 / 6
ಇದರ ನಡುವೆ, ಅಂದರೆ 2015 ರಲ್ಲಿ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದ ಡೇವಿಡ್ ವೀಝ ಆರ್​ಸಿಬಿ ಪರ ಪಾದರ್ಪಣೆ ಮಾಡಿದ್ದರು. ಅಲ್ಲದೆ ಎರಡು ಸೀಸನ್​ನಲ್ಲಿ ಒಟ್ಟು 15 ಪಂದ್ಯಗಳನ್ನಾಡಿ 16 ವಿಕೆಟ್​ಗಳನ್ನು ಕಬಳಿಸಿದ್ದರು.

4 / 6
ಇದೀಗ ಬರೋಬ್ಬರಿ ಆರು ವರ್ಷಗಳ ಬಳಿಕ ಮತ್ತೊಮ್ಮೆ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಈ ಮೂಲಕ ಸೌತ್ ಆಫ್ರಿಕಾ ಹಾಗೂ ನಮೀಬಿಯಾ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿ ಐಪಿಎಲ್​ನಲ್ಲಿ ಅವಕಾಶ ಪಡೆದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಡೇವಿಡ್ ವೀಝ ಪಾತ್ರರಾಗಿದ್ದಾರೆ.

5 / 6
ವಿರಾಟ್ ಕೊಹ್ಲಿ ಜೊತೆ ಡೇವಿಡ್ ವೀಝ

ವಿರಾಟ್ ಕೊಹ್ಲಿ ಜೊತೆ ಡೇವಿಡ್ ವೀಝ

6 / 6

Published On - 9:59 pm, Sat, 24 December 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್

ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು

ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು

ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!

ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?