IPL 2023: ಈ ಬಾರಿ RCB ಪರ ಮೇಡನ್ ಓವರ್ ಮಾಡಿದ ಏಕೈಕ ಬೌಲರ್ ಯಾರು ಗೊತ್ತಾ​?

IPL 2023 Kannada: ಕಳೆದ 11 ಪಂದ್ಯಗಳಲ್ಲಿ ಆರ್​ಸಿಬಿ ಕಡೆಯಿಂದ ಮೂಡಿಬಂದಿರುವುದು ಒಂದೇ ಒಂದು ಮೇಡನ್ ಓವರ್ ಮಾತ್ರ. ಆದರೆ ಈ ಮೇಡನ್ ಓವರ್ ಎಸೆದ ಬೌಲರ್ ಇದೀಗ ಆರ್​ಸಿಬಿ ತಂಡದ ಭಾಗವಾಗಿಲ್ಲ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: May 09, 2023 | 11:12 PM

IPL 2023: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 11 ಪಂದ್ಯಗಳನ್ನಾಡಿದೆ. ಇದರಲ್ಲಿ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 6 ಪಂದ್ಯಗಳಲ್ಲಿ ಸೋಲನುಭವಿಸಿದೆ.

1 / 6
ಈ ಸೋಲುಗಳಿಗೆ ಬಹುಮುಖ್ಯ ಕಾರಣ ಆರ್​ಸಿಬಿ ತಂಡದ ಕಳಪೆ ಬೌಲಿಂಗ್ ಎಂದರೆ ತಪ್ಪಾಗಲಾರದು. ಏಕೆಂದರೆ ಈ ಸಲ ಆರ್​ಸಿಬಿ ಪರ ಮೊಹಮ್ಮದ್ ಸಿರಾಜ್ ಅವರನ್ನು ಹೊರತುಪಡಿಸಿದರೆ ಉಳಿದ ಬೌಲರ್​ಗಳಿಂದ ಪರಿಣಾಮಕಾರಿ ಪ್ರದರ್ಶನ ಮೂಡಿಬಂದಿಲ್ಲ.

2 / 6
ಇದಕ್ಕೆ ಸಾಕ್ಷಿಯೇ ಕಳೆದ 11 ಪಂದ್ಯಗಳಲ್ಲಿ ಆರ್​ಸಿಬಿ ಕಡೆಯಿಂದ ಮೂಡಿಬಂದಿರುವುದು ಒಂದೇ ಒಂದು ಮೇಡನ್ ಓವರ್ ಮಾತ್ರ. ಆದರೆ ಈ ಮೇಡನ್ ಓವರ್ ಎಸೆದ ಬೌಲರ್ ಇದೀಗ ಆರ್​ಸಿಬಿ ತಂಡದ ಭಾಗವಾಗಿಲ್ಲ ಎಂಬುದು ವಿಶೇಷ.

3 / 6
ಹೌದು, ಈ ಸಲ ಆರ್​ಸಿಬಿ ಪರ ಏಕೈಕ ಮೇಡನ್ ಓವರ್ ಎಸೆದಿದ್ದು ಡೇವಿಡ್ ವಿಲ್ಲಿ. 4 ಪಂದ್ಯಗಳನ್ನಾಡಿರುವ ವಿಲ್ಲಿ ಒಟ್ಟು 90 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 105 ರನ್ ನೀಡುವ ಮೂಲಕ 3 ವಿಕೆಟ್ ಕಬಳಿಸಿದ್ದರು.

4 / 6
ಇದೇ ವೇಳೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಡೇವಿಡ್ ವಿಲ್ಲಿ ಮೇಡನ್ ಓವರ್ ಮಾಡಿದ್ದರು. ಆ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದ ವಿಲ್ಲಿ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು.

5 / 6
ಆದರೆ ಬೆಂಗಳೂರಿನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಡೇವಿಡ್ ವಿಲ್ಲಿ ಅರ್ಧದಲ್ಲೇ ಐಪಿಎಲ್​ ತೊರೆದಿದ್ದಾರೆ. ಅಲ್ಲದೆ ಸದ್ಯ ಇಂಗ್ಲೆಂಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

6 / 6
Follow us
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು