AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023, DC vs LSG: ಡೆಲ್ಲಿ ಕ್ಯಾಪಿಟಲ್ಸ್ ಡಗೌಟ್​ನಲ್ಲಿ ರಿಷಭ್ ಪಂತ್ ಜೆರ್ಸಿ: ಭಾವುಕರಾದ ಅಭಿಮಾನಿಗಳು

IPL 2023, DC vs LSG: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಡೇವಿಡ್ ವಾರ್ನರ್ ಪದಾರ್ಪಣೆ ಮಾಡಿದ್ದಾರೆ.

TV9 Web
| Edited By: |

Updated on: Apr 01, 2023 | 11:30 PM

Share
IPL 2023, DC vs LSG: ಐಪಿಎಲ್​ 2023ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಭಿಯಾನ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿದಿದೆ. ಆದರೆ ಈ ಬಾರಿ ತಂಡದ ನಾಯಕನಾಗಿ ರಿಷಭ್ ಪಂತ್ ಕಾಣಿಸಿಕೊಂಡಿಲ್ಲ ಎಂಬುದಷ್ಟೇ ವ್ಯತ್ಯಾಸ.

1 / 5
ಹೌದು, ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಡೇವಿಡ್ ವಾರ್ನರ್ ಪದಾರ್ಪಣೆ ಮಾಡಿದ್ದಾರೆ. ಇದಾಗ್ಯೂ ತಂಡದ ಮಾಜಿ ನಾಯಕ ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ವಿಶೇಷವಾಗಿ ಗೌರವಿಸಿರುವುದು ವಿಶೇಷ.

2 / 5
ಕಳೆದ ವರ್ಷ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ರಿಷಭ್ ಪಂತ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಅವರು ಈ ಸಲ ಐಪಿಎಲ್ ಆಡುತ್ತಿಲ್ಲ. ಇದಾಗ್ಯೂ ರಿಷಭ್ ಪಂತ್ ಅವರ ಜೆರ್ಸಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಅನಾವರಣಗೊಳಿಸಿದೆ.

3 / 5
ಅಷ್ಟೇ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಡಗೌಟ್​ನಲ್ಲಿ ನೇತು ಹಾಕುವ ಮೂಲಕ ರಿಷಭ್ ಪಂತ್ ಈಗಲೂ ತಂಡದ ಭಾಗವಾಗಿದ್ದಾರೆ ಎಂದು ಸಾರಿ ಹೇಳಿದ್ದಾರೆ. ಇತ್ತ ಕಷ್ಟದ ಸಮಯದಲ್ಲಿ ಯುವ ಆಟಗಾರನಿಗೆ ಬೆಂಬಲಕ್ಕೆ ನಿಂತಿರುವ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ನಡೆಯಿಂದ ಅಭಿಮಾನಿಗಳು ಕೂಡ ಭಾವುಕರಾಗಿದ್ದಾರೆ.

4 / 5
ಅಷ್ಟೇ ಅಲ್ಲದೆ ಕೆಲ ಅಭಿಮಾನಿಗಳು ಕೂಡ ರಿಷಭ್ ಪಂತ್ ಅವರ ಫೋಟೋದೊಂದಿಗೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡರು. ಒಟ್ಟಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ನಡೆಗೆ ಇದೀಗ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

5 / 5
Web contact
Web contact

TV9 Kannada

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ