IPL 2023: RCB ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಅಲಭ್ಯ

IPL 2023 DC vs RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್.

TV9 Web
| Updated By: ಝಾಹಿರ್ ಯೂಸುಫ್

Updated on: May 06, 2023 | 2:48 PM

IPL 2023 DC vs RCB: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ಹಿನ್ನಡೆಯುಂಟಾಗಿದೆ. ತಂಡದ ಪ್ರಮುಖ ವೇಗಿ ಅನ್ರಿಕ್ ನೋಕಿಯಾ ತವರಿಗೆ ಮರಳಿದ್ದಾರೆ.

1 / 7
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿರುವ ಅನ್ರಿಕ್ ನೋಕಿಯಾ ಶುಕ್ರವಾರ ರಾತ್ರಿ ಸೌತ್ ಆಫ್ರಿಕಾಗೆ ತೆರಳಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸ್ ಖಚಿತಪಡಿಸಿದೆ.

2 / 7
ವೈಯುಕ್ತಿಕ ಕಾರಣಗಳಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗದ ಬೌಲರ್ ಅನ್ರಿಕ್ ನೋಕಿಯಾ ಶುಕ್ರವಾರ ದಕ್ಷಿಣ ಆಫ್ರಿಕಾಗೆ ತೆರಳಿದ್ದಾರೆ. ಹೀಗಾಗಿ ಅವರು ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಿಳಿಸಿದೆ.

3 / 7
ಇತ್ತ ಆಡಿರುವ 9 ಪಂದ್ಯಗಳಲ್ಲಿ 3 ರಲ್ಲಿ ಮಾತ್ರ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆರ್​ಸಿಬಿ ವಿರುದ್ಧದ ಪಂದ್ಯವು ನಿರ್ಣಾಯಕ. ಏಕೆಂದರೆ ಪ್ಲೇಆಫ್ ಹಂತಕ್ಕೇರುವ ರೇಸ್​ನಲ್ಲಿ ಉಳಿಯಬೇಕಿದ್ದರೆ ಆರ್​ಸಿಬಿ ವಿರುದ್ಧ ಗೆಲ್ಲಲೇಬೇಕಾಗಿದೆ. ಇದರ ನಡುವೆ ಪ್ರಮುಖ ವೇಗಿ ಅನ್ರಿಕ್ ನೋಕಿಯಾ ತಂಡದಿಂದ ಹೊರಗುಳಿದಿರುವುದು ಡೆಲ್ಲಿ ಕ್ಯಾಪಿಟಲ್ಸ್ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.

4 / 7
ಅತ್ತ 9 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಆರ್​ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪಾಯಿಂಟ್ಸ್​ ಟೇಬಲ್​ನಲ್ಲಿ ಟಾಪ್-4 ಹಂತಕ್ಕೇರಬಹುದು. ಇದರ ನಡುವೆ ಅನ್ರಿಕ್ ನೋಕಿಯಾ ಕೂಡ ಡೆಲ್ಲಿ ತಂಡದಿಂದ ಹೊರಗುಳಿದಿರುವುದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

5 / 7
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮನೀಷ್ ಪಾಂಡೆ, ರಿಲೀ ರೊಸೊವ್, ಪ್ರಿಯಮ್ ಗರ್ಗ್, ಅಕ್ಷರ್ ಪಟೇಲ್, ರಿಪಾಲ್ ಪಟೇಲ್, ಅಮನ್ ಹಕೀಮ್ ಖಾನ್, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಪ್ರವೀಣ್ ದುಬೆ, ಮುಖೇಶ್ ಕುಮಾರ್, ರೋವ್‌ಮನ್ ಪೊವೆಲ್, ಪೃಥ್ವಿ ಶಾ, ಲಲಿತ್ ಯಾದವ್, ಚೇತನ್ ಸಕರಿಯಾ, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಅಭಿಷೇಕ್ ಪೊರೆಲ್.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

7 / 7
Follow us
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು

ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು