IPL 2023: ಐಪಿಎಲ್ ಇತಿಹಾಸದಲ್ಲೇ ಅನಗತ್ಯ ದಾಖಲೆ ಬರೆದ ದಿನೇಶ್ ಕಾರ್ತಿಕ್

IPL 2023 Kannada: ಅಚ್ಚರಿ ಎಂದರೆ ಇದು ಈ ಬಾರಿಯ ಐಪಿಎಲ್​ನಲ್ಲಿ ದಿನೇಶ್ ಕಾರ್ತಿಕ್ ಅವರ 4ನೇ ಡಕ್ ಔಟ್. ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್-5 ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 22, 2023 | 12:10 AM

IPL 2023 RCB vs GT: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ದಿನೇಶ್ ಕಾರ್ತಿಕ್ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 8
ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ ಮೊದಲ ಎಸೆತದಲ್ಲೇ ವಿಕೆಟ್​ ಒಪ್ಪಿಸಿದ್ದರು. ಈ ಗೋಲ್ಡನ್​ ಡಕ್​ನೊಂದಿಗೆ ಡಿಕೆ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಅಪಕೀರ್ತಿಗೆ ಒಳಗಾಗಿದ್ದಾರೆ.

2 / 8
ಅಚ್ಚರಿ ಎಂದರೆ ಇದು ಈ ಬಾರಿಯ ಐಪಿಎಲ್​ನಲ್ಲಿ ದಿನೇಶ್ ಕಾರ್ತಿಕ್ ಅವರ 4ನೇ ಡಕ್ ಔಟ್. ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್-5 ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ.

3 / 8
1- ದಿನೇಶ್ ಕಾರ್ತಿಕ್: 221 ಐಪಿಎಲ್​ ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 17 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದಾರೆ. ಇದರೊಂದಿಗೆ ಐಪಿಎಲ್​​ನಲ್ಲಿ ಸೊನ್ನೆ ಸುತ್ತುವುದರಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

4 / 8
2- ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 236 ಇನಿಂಗ್ಸ್​ಗಳಲ್ಲಿ ಒಟ್ಟು 16 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

5 / 8
3- ಸುನಿಲ್ ನರೈನ್: ಕೆಕೆಆರ್ ತಂಡದ ಆಟಗಾರ ಸುನಿಲ್ ನರೈನ್ 96 ಇನಿಂಗ್ಸ್​ಗಳಲ್ಲಿ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

6 / 8
4- ಮಂದೀಪ್ ಸಿಂಗ್: ಕೆಕೆಆರ್ ತಂಡದ ಆಟಗಾರ ಮಂದೀಪ್ ಸಿಂಗ್ 98 ಇನಿಂಗ್ಸ್​ಗಳಲ್ಲಿ ಒಟ್ಟು 15 ಬಾರಿ ಯಾವುದೇ ರನ್​ಗಳಿಸದೇ ವಿಕೆಟ್ ಒಪ್ಪಿಸಿದ್ದಾರೆ.

7 / 8
5- ಅಂಬಾಟಿ ರಾಯುಡು: ಸಿಎಸ್​ಕೆ ತಂಡದ ಬ್ಯಾಟರ್ ಅಂಬಾಟಿ ರಾಯುಡು 185 ಇನಿಂಗ್ಸ್​ಗಳಲ್ಲಿ ಒಟ್ಟು 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

8 / 8
Follow us
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್