AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮಾಜಿ RCB ಆಟಗಾರರೇ ಈಗ ಮುಂಬೈ ಇಂಡಿಯನ್ಸ್​ ತಂಡದ ಹಿಂದಿನ ಶಕ್ತಿ..!

IPL 2023 Kannada News: ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಟಗಾರರೇ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಹಾಗೂ ಇತರೆ ಹುದ್ದೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ಮುಂಬೈ ತಂಡದ ಸಿಬ್ಬಂದಿ ವರ್ಗದಲ್ಲಿರುವ ಮಾಜಿ ಆರ್​ಸಿಬಿ ಪ್ಲೇಯರ್ಸ್ ಯಾರೆಲ್ಲಾ ಎಂದು ನೋಡೋಣ...

TV9 Web
| Edited By: |

Updated on: Dec 29, 2022 | 8:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಮುಂದಿನ ಸೀಸನ್​ಗಾಗಿ ಬಲಿಷ್ಠ ತಂಡಗಳನ್ನು ರೂಪಿಸಿದೆ. ಇದರ ಬೆನ್ನಲ್ಲೇ ಇದೀಗ ಸಿಬ್ಬಂದಿ ವರ್ಗಗಳ ಆಯ್ಕೆಗೆ ಮುಂದಾಗಿದೆ. ಅದರಂತೆ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಸಿಬ್ಬಂದಿ ವರ್ಗದಲ್ಲೇ ಮಾಜಿ ಆರ್​ಸಿಬಿ ಆಟಗಾರರೇ ಕಾಣಿಸಿಕೊಂಡಿರುವುದು ವಿಶೇಷ.

1 / 7
ಅಂದರೆ ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಟಗಾರರೇ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಹಾಗೂ ಇತರೆ ಹುದ್ದೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ಮುಂಬೈ ತಂಡದ ಸಿಬ್ಬಂದಿ ವರ್ಗದಲ್ಲಿರುವ ಮಾಜಿ ಆರ್​ಸಿಬಿ ಪ್ಲೇಯರ್ಸ್ ಯಾರೆಲ್ಲಾ ಎಂದು ನೋಡೋಣ...

2 / 7
ಮಾರ್ಕ್​ ಬೌಚರ್: ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್​ ಬೌಲರ್ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ವಿಶೇಷ. ಎಂದರೆ ಬೌಚರ್ 2008-2009 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳನ್ನು ಆಡಿದ್ದರು. ಈ ವೇಳೆ 388 ರನ್​ ಕಲೆಹಾಕಿದ್ದರು.

3 / 7
ಜಹೀರ್ ಖಾನ್: ಟೀಮ್ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಕೂಡ ಹಳೆಯ ಆರ್​ಸಿಬಿ ಆಟಗಾರ. 2008, 2011 ರಿಂದ 2013ರವರೆಗೆ ಆರ್​ಸಿಬಿ ತಂಡದಲ್ಲಿದ್ದ ಜಹೀರ್ ಖಾನ್ 44 ಪಂದ್ಯಗಳನ್ನಾಡಿದ್ದರು. ಈ ವೇಳೆ 49 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಟೀಮ್ ಇಂಡಿಯಾದ ಮಾಜಿ ಎಡಗೈ ವೇಗಿ ಮುಂಬೈ ಇಂಡಿಯನ್ಸ್ ತಂಡದ ಹೆಡ್​ ಆಫ್ ಕ್ರಿಕೆಟ್ ಡೆವೆಲೆಪ್ಮೆಂಟ್​ ಹುದ್ದೆಯನ್ನು ಅಲಂಕರಿಸಿದ್ದಾರೆ.

4 / 7
ವಿನಯ್ ಕುಮಾರ್: ಕರ್ನಾಟಕದ ಮಾಜಿ ವೇಗಿ ವಿನಯ್ ಕುಮಾರ್ ಇದೀಗ ಮುಂಬೈ ಫ್ರಾಂಚೈಸಿಯ ಟ್ಯಾಲೆಂಟ್ ಸ್ಕೌಟ್ ಮತ್ತು ಬೌಲಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಆರ್​ಸಿಬಿ ಪರ 64 ಪಂದ್ಯಗಳನ್ನಾಡಿದ್ದ ವಿನಯ್ ಒಟ್ಟು 72 ವಿಕೆಟ್ ಕಬಳಿಸಿ ಮಿಂಚಿದ್ದರು ಎಂಬುದು ವಿಶೇಷ.

5 / 7
ಪಾರ್ಥೀವ್ ಪಟೇಲ್: ಆರ್​ಸಿಬಿ 32 ಪಂದ್ಯಗಳನ್ನು ಆಡಿರುವ ಪಾರ್ಥೀವ್ ಪಟೇಲ್ ಇದೀಗ ಮುಂಬೈ ಫ್ರಾಂಚೈಸಿಯ ಟ್ಯಾಲೆಂಟ್ ಸ್ಕೌಟ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

6 / 7
ಅರುಣ್‌ ಕುಮಾರ್ ಜಗದೀಶ್: 2008 ರಲ್ಲಿ ಆರ್​ಸಿಬಿ ಪರ 3 ಪಂದ್ಯಗಳನ್ನಾಡಿದ್ದ ಅರುಣ್​ ಕುಮಾರ್ ಜಗದೀಶ್ ಇದೀಗ ಮುಂಬೈ ಇಂಡಿಯನ್ಸ್ ತಂಡದ ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ