AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್

IPL 2023 Kannada: ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ 4ನೇ ವಿದೇಶಿ ಆಟಗಾರ ಎಂಬ ದಾಖಲೆಯನ್ನು ಕೂಡ ಡುಪ್ಲೆಸಿಸ್ ಬರೆದರು. ಐಪಿಎಲ್​ನಲ್ಲಿ 4 ಸಾವಿರ ರನ್​ಗಳಿಸಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on: May 14, 2023 | 5:07 PM

Share
IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

1 / 7
ಈ ಪಂದ್ಯದಲ್ಲಿ 21 ರನ್​ ಪೂರೈಸುವುದರೊಂದಿಗೆ ಫಾಫ್ ಡುಪ್ಲೆಸಿಸ್ ಐಪಿಎಲ್​ನಲ್ಲಿ 4 ಸಾವಿರ ರನ್ ಪೂರೈಸಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 4 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ 14ನೇ ಆಟಗಾರ ಎನಿಸಿಕೊಂಡರು.

2 / 7
ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ 4ನೇ ವಿದೇಶಿ ಆಟಗಾರ ಎಂಬ ದಾಖಲೆಯನ್ನು ಕೂಡ ಡುಪ್ಲೆಸಿಸ್ ಬರೆದರು. ಐಪಿಎಲ್​ನಲ್ಲಿ 4 ಸಾವಿರ ರನ್​ಗಳಿಸಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.

3 / 7
1- ಡೇವಿಡ್ ವಾರ್ನರ್: ಐಪಿಎಲ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ವಿದೇಶಿ ಆಟಗಾರ ಎಂಬ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿದೆ. 174 ಇನಿಂಗ್ಸ್​ಗಳಲ್ಲಿ 6265 ರನ್​ ಕಲೆಹಾಕುವ ಮೂಲಕ ವಾರ್ನರ್​ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4 / 7
2- ಎಬಿ ಡಿವಿಲಿಯರ್ಸ್: ಐಪಿಎಲ್​ನಲ್ಲಿ ಒಟ್ಟು 170 ಇನಿಂಗ್ಸ್ ಆಡಿರುವ ಎಬಿಡಿ ಒಟ್ಟು 5162 ರನ್​ ಕಲೆಹಾಕಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

5 / 7
3- ಕ್ರಿಸ್ ಗೇಲ್: ಸ್ಪೋಟಕ ಬ್ಯಾಟರ್ ಕ್ರಿಸ್ ಗೇಲ್ 141	ಇನಿಂಗ್ಸ್​​ಗಳಲ್ಲಿ ಒಟ್ಟು 4965 ರನ್ ಬಾರಿಸಿ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.

6 / 7
4- ಫಾಫ್ ಡುಪ್ಲೆಸಿಸ್: 121	 ಇನಿಂಗ್ಸ್ ಆಡಿರುವ ಫಾಫ್ ಡುಪ್ಲೆಸಿಸ್ ಒಟ್ಟು 4020 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ 4 ಸಾವಿರಕ್ಕೂ ಅಧಿಕ ರನ್​ ಕಲೆಹಾಕಿದ 4ನೇ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು