AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೊದಲ ಸ್ಥಾನದಲ್ಲಿ ರಹಾನೆ! ಈ ಐಪಿಎಲ್​ನ ಅತಿ ವೇಗದ ಅರ್ಧಶತಕಗಳಿವು

IPL 2023: ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಹಾನೆ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ತಮ್ಮ ಐಪಿಎಲ್​ ವೃತ್ತಿಬದುಕಿನಲ್ಲಿ ಇತಿಹಾಸ ಸೃಷ್ಟಿಸಿದರು.

ಪೃಥ್ವಿಶಂಕರ
|

Updated on:Apr 10, 2023 | 5:43 PM

Share
ವೇಗದ ಅರ್ಧಶತಕಗಳ ಪಟ್ಟಿಯಲ್ಲಿ ಮೊದಲ ಹೆಸರು ಅಜಿಂಕ್ಯ ರಹಾನೆ ಅವರದು. ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಹಾನೆ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ತಮ್ಮ ಐಪಿಎಲ್​ ವೃತ್ತಿಬದುಕಿನಲ್ಲಿ ಇತಿಹಾಸ ಸೃಷ್ಟಿಸಿದರು.

1 / 6
ರಹಾನೆ ನಂತರ ಈ ಪಟ್ಟಿಯಲ್ಲಿ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದಾರೆ. ಈ ಆಲ್​ರೌಂಡರ್ ಆರ್​ಸಿಬಿ ವಿರುದ್ಧ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

2 / 6
ಶಾರ್ದೂಲ್ ಠಾಕೂರ್ ಹೊರತುಪಡಿಸಿ, ರಾಜಸ್ಥಾನ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಕೂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 20 ಎಸೆತಗಳಲ್ಲಿ ಸೀಸನ್​ನ ಎರಡನೇ ವೇಗದ ಅರ್ಧಶತಕ ಬಾರಿಸಿದರು.

3 / 6
ಇನ್ನು ಲಕ್ನೋ ಪರ ಚೊಚ್ಚಲ ಐಪಿಎಲ್ ಆಡುತ್ತಿರುವ ಕೈಲ್ ಮೇಯರ್ಸ್ ಸಿಎಸ್​ಕೆ ವಿರುದ್ಧ 21 ಎಸೆತಗಳಲ್ಲಿ ಅರ್ಧಶತಕ ಬಾರಿಸಿದಲ್ಲದೆ, ಸೀಸನ್​ ಮೂರನೇ ವೇಗದ ಅರ್ಧಶತಕ ದಾಖಲಿಸಿದರು.

4 / 6
ಸಿಎಸ್​ಕೆ ಆಟಗಾರ ರುತುರಾಜ್ ಗಾಯಕ್ವಾಡ್ ಕೂಡ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ ಮತ್ತು ಲಕ್ನೋ ವಿರುದ್ಧ 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

5 / 6
ಇವರಲ್ಲದೆ ಸಂಜು ಸ್ಯಾಮ್ಸನ್, ಕೈಲ್ ಮೇಯರ್ಸ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ಈ ಸೀಸನ್​ನಲ್ಲಿ ಇದುವರೆಗೆ ತಲಾ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ.

6 / 6

Published On - 5:43 pm, Mon, 10 April 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!