IPL 2023 Final: CSK vs GT ಫೈನಲ್ ಫೈಟ್: ಹೀಗಿರಲಿದೆ ಪ್ಲೇಯಿಂಗ್ 11

| Updated By: ಝಾಹಿರ್ ಯೂಸುಫ್

Updated on: May 27, 2023 | 11:29 PM

IPL 2023 Kannada: ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್​ಗೆ ಪ್ರವೇಶಿಸಿರುವ ಗುಜರಾತ್ ಟೈಟಾನ್ಸ್ ತಂಡದ ಆಡುವ ಬಳಗದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ.

1 / 6
IPL 2023 Final, CSK vs GT: ಐಪಿಎಲ್​ ಸೀಸನ್ 16 ರ ಫೈನಲ್ ಫೈಟ್​ಗೆ ಕೌಂಟ್ ಡೌನ್ ಶುರುವಾಗಿದೆ. ಭಾನುವಾರ ಅಹಮದಾಬಾದ್​ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

2 / 6
ಉಭಯ ತಂಡಗಳು ಈಗಾಗಲೇ 4 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದೆ. ಈ ವೇಳೆ ಮೂರು ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ತಂಡ ಜಯ ಸಾಧಿಸಿತ್ತು. ಇದಾಗ್ಯೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಸಿಎಸ್​ಕೆ ಕೂಡ ಗೆಲುವಿನ ಖಾತೆ ತೆರೆದಿದೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ರೋಚಕ ಹೋರಾಟ ನಿರೀಕ್ಷಿಸಬಹುದು.

3 / 6
ಇನ್ನು ಗುಜರಾತ್ ಟೈಟಾನ್ಸ್ ವಿರುದ್ಧ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಫೈನಲ್​ನಲ್ಲೂ ಅದೇ ಬಳಗವನ್ನು ಕಣಕ್ಕಿಳಿಸಬಹುದು.

4 / 6
ಹಾಗೆಯೇ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್​ಗೆ ಪ್ರವೇಶಿಸಿರುವ ಗುಜರಾತ್ ಟೈಟಾನ್ಸ್ ತಂಡದ ಆಡುವ ಬಳಗದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

5 / 6
ಸಿಎಸ್​ಕೆ ಪ್ಲೇಯಿಂಗ್ ಇಲೆವೆನ್: ರುತುರಾಜ್ ಗಾಯಕ್ವಾಡ್ , ಡೆವೊನ್ ಕಾನ್ವೇ , ಅಜಿಂಕ್ಯ ರಹಾನೆ , ಅಂಬಟಿ ರಾಯುಡು , ಶಿವಂ ದುಬೆ , ಮೊಯೀನ್ ಅಲಿ , ರವೀಂದ್ರ ಜಡೇಜಾ , ಎಂಎಸ್​ ಧೋನಿ (ನಾಯಕ) , ದೀಪಕ್ ಚಾಹರ್ , ತುಷಾರ್ ದೇಶಪಾಂಡೆ , ಮಹೇಶ್ ತೀಕ್ಷಣ.

6 / 6
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ ಇಲೆವೆನ್: ವೃದ್ಧಿಮಾನ್ ಸಾಹ, ಶುಭಮನ್ ಗಿಲ್ , ಸಾಯಿ ಸುದರ್ಶನ್ , ವಿಜಯ್ ಶಂಕರ್ , ಹಾರ್ದಿಕ್ ಪಾಂಡ್ಯ (ನಾಯಕ) , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ.