IPL 2023 Final CSK vs GT: DLS ನಿಯಮ ಅನ್ವಯಿಸಿದರೆ CSK ಎಷ್ಟು ರನ್​ಗಳಿಸಬೇಕು? ಇಲ್ಲಿದೆ ಮಾಹಿತಿ

IPL 2023 Final CSK vs GT: ಟಾಸ್ ಗೆದ್ದ ಸಿಎಸ್​ಕೆ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್ ಗಿಲ್-ಸಾಹ ಉತ್ತಮ ಆರಂಭ ಒದಗಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on:May 29, 2023 | 10:46 PM

IPL 2023 Final CSK vs GT: ಐಪಿಎಲ್​ ಫೈನಲ್ ಪಂದ್ಯಕ್ಕೆ ಮತ್ತೆ ಭೀತಿ ಎದುರಾಗಿದೆ. ಭಾನುವಾರ ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿತ್ತು.

1 / 6
ಇಂದು ಸಂಜೆ 7.30 ಕ್ಕೆ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್ ಗಿಲ್ (39) - ವೃದ್ಧಿಮಾನ್ ಸಾಹ (54) ಉತ್ತಮ ಆರಂಭ ಒದಗಿಸಿದ್ದರು.

2 / 6
ಆ ಬಳಿಕ ಬಂದ ಸಾಯಿ ಸುದರ್ಶನ್ ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 96 ರನ್ ಚಚ್ಚಿದರು. ಪರಿಣಾಮ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್​ ಕಲೆಹಾಕಿದೆ.

3 / 6
ಇದೀಗ ಸಿಎಸ್​ಕೆ ತಂಡದ ಬ್ಯಾಟಿಂಗ್ ಶುರುವಾಗಿದ್ದು, ಈ ವೇಳೆ ಮಳೆ ಎದುರಾಗಿದೆ. ಹೀಗಾಗಿ ಪಂದ್ಯವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸದ್ಯ ಮೊದಲ ಓವರ್​ನ 3 ಎಸೆತಗಳಲ್ಲಿ 4 ರನ್​ ಕಲೆಹಾಕಿರುವ ಸಿಎಸ್​ಕೆಗೆ ಗೆಲ್ಲಲು ಇನ್ನು 211 ರನ್​ಗಳ ಅವಶ್ಯಕತೆಯಿದೆ.

4 / 6
ಒಂದು ವೇಳೆ ಡಕ್​ವರ್ತ್ ಲೂಯಿಸ್ ನಿಯಮವನ್ನು ಅನ್ವಯಿಸಿ ಓವರ್​ಗಳ ಕಡಿತ ಮಾಡಿದರೆ ಸಿಎಸ್​ಕೆ ತಂಡದ ಟಾರ್ಗೆಟ್ ಬದಲಾಗಲಿದೆ. ಇಲ್ಲಿ 5 ಓವರ್​ಗಳ ಪಂದ್ಯ ನಡೆಸಿದರೆ ಸಿಎಸ್​ಕೆ 66 ರನ್​ ಕಲೆಹಾಕಬೇಕಾಗುತ್ತದೆ.

5 / 6
ಹಾಗೆಯೇ 10 ಓವರ್​ಗಳ ಪಂದ್ಯವನ್ನು ನಡೆಸಿದರೆ ಸಿಎಸ್​ಕೆ 123 ರನ್​ಗಳಿಸಬೇಕಾಗುತ್ತದೆ. ಇನ್ನು ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 15 ಓವರ್​ ಪಂದ್ಯವನ್ನು ನಡೆಸಿದರೆ ಸಿಎಸ್​ಕೆ ಮುಂದೆ 171 ರನ್​ಗಳ ಗುರಿ ಇರಲಿದೆ.

6 / 6

Published On - 10:35 pm, Mon, 29 May 23

Follow us
Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ

Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ

ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ

ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು

‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ

ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್

ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!

ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ

ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್