AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final: ಐಪಿಎಲ್ ಫೈನಲ್ ಫಿಕ್ಸ್? CSK ರನ್ನರ್ ಅಪ್..?

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ ಹಾಗೂ ಗುಜರಾತ್ ಟೈಟಾನ್ಸ್​ ನಡುವಣ ಐಪಿಎಲ್ ಫೈನಲ್ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ.

TV9 Web
| Edited By: |

Updated on:May 29, 2023 | 2:36 AM

Share
IPL 2023 Final CSK vs GT: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಫೈನಲ್ ಪಂದ್ಯ ಫಿಕ್ಸ್​​ ಆಗಿದೆಯಾ? ಇಂತಹದೊಂದು ಅನುಮಾನಕ್ಕೆ ಕಾರಣವಾಗಿದ್ದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನ ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡ ಬರಹ​.

1 / 7
ಹೌದು, ಭಾನುವಾರ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಆದರೆ ಇದರ ನಡುವೆ ಸ್ಟೇಡಿಯಂನಲ್ಲಿನ ಬಿಗ್ ಸ್ಕ್ರೀನ್​ನಲ್ಲಿ ನೀಡಲಾಗುತ್ತಿದ್ದ ಅಪ್​ಡೇಟ್​ಗಳ ನಡುವೆ ಸಿಎಸ್​ಕೆ ತಂಡವು ರನ್ನರ್ ಅಪ್ ಎಂಬ ಬರಹ ಕಾಣಿಸಿಕೊಂಡಿದೆ.

2 / 7
ಇತ್ತ ಟಾಸ್ ಪ್ರಕ್ರಿಯೆಯೇ ನಡೆದಿಲ್ಲ. ಅದಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ರನ್ನರ್ ಅಪ್ ಎಂಬ ಬರಹ ಕಾಣಿಸಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದ್ದು, ಜೊತೆಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

3 / 7
ಏಕೆಂದರೆ ಪಂದ್ಯ ಶುರುವಾಗುವ ಮುಂಚೆಯೇ ತಂಡವೊಂದನ್ನು ರನ್ನರ್ ಅಪ್ ಎಂದು ನಿರ್ಧರಿಸುವುದು ಹೇಗೆ? ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೆ ಐಪಿಎಲ್​ ಫೈನಲ್ ಪಂದ್ಯವು ಈಗಾಗಲೇ ಫಿಕ್ಸ್​ ಆಗಿದೆಯಾ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

4 / 7
ಒಟ್ಟಿನಲ್ಲಿ ಫೈನಲ್ ಪಂದ್ಯಕ್ಕೂ ಮುನ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿನ ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡ ಫೋಟೋ ಇದೀಗ ವೈರಲ್ ಆಗಿದ್ದು, ಇದಾಗ್ಯೂ ಸೋಮವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 7
ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

6 / 7
ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.

7 / 7

Published On - 11:56 pm, Sun, 28 May 23

TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್