AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final: ಇನ್ನೊಂದೆ ಹೆಜ್ಜೆ ಬಾಕಿ; ಚಹಲ್ ದಾಖಲೆ ಮುರಿಯಲಿದ್ದಾರೆ ರಶೀದ್ ಖಾನ್..!

IPL 2023 Final: ಗುಜರಾತ್ ಪರ ಆಲ್​ರೌಂಡರ್ ಪ್ರದರ್ಶನ ನೀಡಿರುವ ರಶೀದ್ ಖಾನ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ತಂಡಕ್ಕೆ ನೆರವಾಗಿದ್ದಾರೆ. ಅಲ್ಲದೆ ಈ ಸೀಸನ್​ನಲ್ಲಿ 27 ವಿಕೆಟ್ ಉರುಳಿಸಿರುವ ರಶೀದ್ ಪರ್ಪಲ್ ಕ್ಯಾಪ್​ ರೇಸ್​ನಲ್ಲೂ ಇದ್ದಾರೆ.

ಪೃಥ್ವಿಶಂಕರ
|

Updated on:May 28, 2023 | 4:18 PM

Share
ಗುಜರಾತ್ ಪರ ಆಲ್​ರೌಂಡರ್ ಪ್ರದರ್ಶನ ನೀಡಿರುವ ರಶೀದ್ ಖಾನ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ತಂಡಕ್ಕೆ ನೆರವಾಗಿದ್ದಾರೆ. ಅಲ್ಲದೆ ಈ ಸೀಸನ್​ನಲ್ಲಿ 27 ವಿಕೆಟ್ ಉರುಳಿಸಿರುವ ರಶೀದ್ ಪರ್ಪಲ್ ಕ್ಯಾಪ್​ ರೇಸ್​ನಲ್ಲೂ ಇದ್ದಾರೆ. ಇದರೊಂದಿಗೆ ಈ ಫೈನಲ್ ಪಂದ್ಯದಲ್ಲಿ ಇನ್ನೊಂದು ವಿಕೆಟ್ ಉರುಳಿಸಿದರೆ ರಶೀದ್ ಐಪಿಎಲ್ ಇತಿಹಾಸದಲ್ಲಿ ದಾಖಲೆ ಸೃಷ್ಟಿಸಲಿದ್ದಾರೆ.

1 / 9
ಈ ಸೀಸನ್​ನಲ್ಲಿ 27 ವಿಕೆಟ್ ಉರುಳಿಸಿರುವ ರಶೀದ್ ಐಪಿಎಲ್ ಸೀಸನ್‌ನಲ್ಲಿ ಸ್ಪಿನ್ನರ್‌ ಒಬ್ಬ ಪಡೆದ ಅತಿ ಹೆಚ್ಚು ವಿಕೆಟ್​ಗಳ ವಿಚಾರದಲ್ಲಿ ಇದೀಗ ಯುಜ್ವೇಂದ್ರ ಚಾಹಲ್‌ ನಿರ್ಮಿಸಿದ ದಾಖಲೆಯನ್ನು ಸರಿಗಟ್ಟಿದ್ದಾರೆ. ಚಾಹಲ್ ಕಳೆದ ವರ್ಷ ರಾಜಸ್ಥಾನ್ ರಾಯಲ್ಸ್ ಪರ 27 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ವಿಜೇತರಾಗಿದ್ದರು.

2 / 9
ಇದೀಗ 2023 ರ ಐಪಿಎಲ್ ಆವೃತ್ತಿಯಲ್ಲಿ ರಶೀದ್ ಮತ್ತೊಬ್ಬ ಬ್ಯಾಟರ್ ಅನ್ನು ವಜಾ ಮಾಡಿದರೆ ತಮ್ಮ ಹೆಸರಿನಲ್ಲಿ ಸಾರ್ವಕಾಲಿಕ ದಾಖಲೆಯನ್ನು ಬರೆದುಕೊಳ್ಳಲಿದ್ದಾರೆ. ಇನ್ನು ಒಂದು ಸೀಸನ್​ನಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಸ್ಪಿನ್ನರ್​ಗಳು ಯಾರ್ಯಾರು ಎಂಬುದನ್ನು ನೋಡುವುದಾದರೆ..

3 / 9
27 - ಯುಜ್ವೇಂದ್ರ ಚಹಾಲ್ (ರಾಜಸ್ಥಾನ್ ರಾಯಲ್ಸ್), ಐಪಿಎಲ್ 2022

4 / 9
27* - ರಶೀದ್ ಖಾನ್ (ಗುಜರಾತ್ ಟೈಟಾನ್ಸ್), ಐಪಿಎಲ್ 2023

5 / 9
26 - ಇಮ್ರಾನ್ ತಾಹಿರ್ (ಚೆನ್ನೈ ಸೂಪರ್ ಕಿಂಗ್ಸ್), ಐಪಿಎಲ್ 2019

6 / 9
26 - ವನಿಂದು ಹಸರಂಗ (ರಾಯಲ್ ಚಾಲೆಂಜರ್ಸ್ ಬೆಂಗಳೂರು), ಐಪಿಎಲ್ 2022

7 / 9
24 - ಸುನಿಲ್ ನರೈನ್ (ಕೋಲ್ಕತ್ತಾ ನೈಟ್ ರೈಡರ್ಸ್, ಐಪಿಎಲ್ 2012

8 / 9
24 - ಹರ್ಭಜನ್ ಸಿಂಗ್ (ಮುಂಬೈ ಇಂಡಿಯನ್ಸ್), ಐಪಿಎಲ್ 2013

9 / 9

Published On - 3:58 pm, Sun, 28 May 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?