IPL 2023: RCB ತಂಡದಲ್ಲಿರುವ ಮುಂಬೈ ಇಂಡಿಯನ್ಸ್​ನ 3 ಮಾಜಿ ಆಟಗಾರರು ಯಾರು ಗೊತ್ತಾ?

IPL 2023 Kannada: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್

TV9 Web
| Updated By: ಝಾಹಿರ್ ಯೂಸುಫ್

Updated on: May 21, 2023 | 5:58 PM

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್ ಪ್ರವೇಶಿಸಿದೆ. ಇದೀಗ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.

1 / 8
ಅಂದರೆ ಲೀಗ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾದರೆ, 70ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಕಣಕ್ಕಿಳಿಯಲಿದೆ. ಈ ಪಂದ್ಯಗಳಲ್ಲಿ ಆರ್​ಸಿಬಿ ಹಾಗೂ ಮುಂಬೈ ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ನೆಟ್ ರನ್​ ರೇಟ್ ಕೂಡ ಗಣನೆಗೆ ಬರಲಿದೆ. ಹೀಗಾಗಿ ಎರಡೂ ತಂಡಗಳು ಭರ್ಜರಿ ಜಯವನ್ನು ಎದುರು ನೋಡಲಿದೆ.

2 / 8
ಇತ್ತ ರೋಚಕ ಘಟ್ಟದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡಗಳು ಕಣದಲ್ಲಿರುವ ಕುತೂಹಲ ಒಂದೆಡೆಯಾದರೆ, ಮುಂಬೈ ಇಂಡಿಯನ್ಸ್ ಪರ ಆಡಿದ ಮೂವರು ಮಾಜಿ ಆಟಗಾರರು ಆರ್​ಸಿಬಿ ಪರ ಆಡುತ್ತಿದ್ದಾರೆ. ಅವರೆಂದರೆ...

3 / 8
1- ಗ್ಲೆನ್ ಮ್ಯಾಕ್ಸ್​ವೆಲ್: ಆರ್​ಸಿಬಿ ತಂಡದ ಸ್ಟಾರ್ ಆಟಗಾರನಾಗಿರುವ ಗ್ಲೆನ್ ಮ್ಯಾಕ್ಸ್​ವೆಲ್ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. ಅಲ್ಲದೆ ರೋಹಿತ್ ಶರ್ಮಾ ನಾಯಕತ್ವದಲ್ಲಿ 3 ಪಂದ್ಯಗಳಲ್ಲಿ ಕಣಕ್ಕಿಳಿದು ಒಟ್ಟು 36 ರನ್ ಕಲೆಹಾಕಿದ್ದರು.

4 / 8
2- ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ 2012 ಹಾಗೂ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. ಅಲ್ಲದೆ ಮುಂಬೈ ಪರ ಒಟ್ಟು 19 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಡಿಕೆ ಒಟ್ಟು 510 ರನ್​ಗಳಿಸಿ ಮಿಂಚಿದ್ದರು.

5 / 8
3- ಕರ್ಣ್ ಶರ್ಮಾ: ಆರ್​ಸಿಬಿ ತಂಡದಲ್ಲಿರುವ ಲೆಗ್ ಸ್ಪಿನ್ನರ್ ಕರ್ಣ್ ಶರ್ಮಾ ಕೂಡ ಮಾಜಿ ಮುಂಬೈ ಇಂಡಿಯನ್ಸ್ ಆಟಗಾರ. 2017 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಒಟ್ಟು 9 ಪಂದ್ಯಗಳನ್ನಾಡಿರುವ ಕರ್ಣ್ ಶರ್ಮಾ 13 ವಿಕೆಟ್ ಕಬಳಿಸಿ ಮಿಂಚಿದ್ದರು.

6 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

7 / 8
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

8 / 8
Follow us
ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್

ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್

ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?

ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ

ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?

ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ

ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ

ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ

ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್

150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ