IPL 2023: ಕೊಹ್ಲಿ, ರೋಹಿತ್, ಧೋನಿ ಅಲ್ಲ; ಈ ಆವೃತ್ತಿಯ ಅತ್ಯಂತ ದುಬಾರಿ ಆಟಗಾರರು ಯಾರು ಗೊತ್ತಾ?

IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ 15 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್‌ಎಸ್ ಧೋನಿ 12 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ.

ಪೃಥ್ವಿಶಂಕರ
|

Updated on: Mar 25, 2023 | 11:20 AM

16ನೇ ಆವೃತ್ತಿಯ ಐಪಿಎಲ್​ನ ಅತ್ಯಂತ ದುಬಾರಿ ಆಟಗಾರನೆಂದರೆ ಅದು ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಸ್ಯಾಮ್ ಕರನ್. ಇವರನ್ನು ಪಂಜಾಬ್ ಕಿಂಗ್ಸ್ ತಂಡ ಮಿನಿ ಹರಾಜಿನಲ್ಲಿ ರೂ. 18.5 ಕೋಟಿ ನೀಡಿ ಖರೀದಿಸಿತು. ಅಲ್ಲದೆ ಲೀಗ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರನೂ ಇವರೇ ಆಗಿದ್ದಾರೆ.

1 / 7
ಸ್ಯಾಮ್ ಕರನ್ ಬಳಿಕ ಅತ್ಯಂತ ದುಬಾರಿ ಆಟಗಾರನಂದರೆ ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್. ಈ ಆಲ್​ರೌಂಡರ್ ಆಟಗಾರನನ್ನು ಮುಂಬೈ ಇಂಡಿಯನ್ಸ್ ತಂಡ 17.5 ಕೋಟಿಗೆ ಖರೀದಿಸಿತು.

2 / 7
ಇನ್ನು 3ನೇ ಸ್ಥಾನದಲ್ಲಿ ಕನ್ನಡಿಗ ರಾಹುಲ್ ಇದ್ದು, ಇವರಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ 17 ಕೋಟಿ ರೂಪಾಯಿ ಸಂಭಾವನೆ ನೀಡುತ್ತಿದೆ.

3 / 7
4ನೇ ಸ್ಥಾನದಲ್ಲಿ ಇಂಗ್ಲೆಂಡ್ ಟೆಸ್ಟ್ ನಾಯಕ, ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಇದ್ದು, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್  ರೂ. 16.5 ಕೋಟಿ ನೀಡುತ್ತಿದೆ.

4 / 7
ಇನ್ನು 5ನೇ ಸ್ಥಾನದಲ್ಲಿ 16 ಕೋಟಿ ರೂ. ಪಡೆಯುತ್ತಿರುವ ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ರಿಷಬ್ ಪಂತ್ (ಐಪಿಎಲ್ 2023 ಆಡುತ್ತಿಲ್ಲ), ನಿಕೋಲಸ್ ಪೂರನ್ ಇದ್ದಾರೆ.

5 / 7
6ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಆಟಗಾರ ಇಶಾನ್ ಕಿಶನ್ ರೂ. 15.5 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ.

6 / 7
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ 15 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನಾಯಕ ಎಂಎಸ್‌ಎಸ್ ಧೋನಿ 12 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ.

7 / 7
Follow us
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ

ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ

Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು