AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK 5ನೇ ಬಾರಿ ಚಾಂಪಿಯನ್ಸ್​…ಗಂಭೀರ್ ಹೇಳಿದ್ದೇನು?

IPL 2023 Kannada: ಐಪಿಎಲ್ ಇತಿಹಾಸದಲ್ಲೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊರತುಪಡಿಸಿದರೆ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ.

TV9 Web
| Updated By: ಝಾಹಿರ್ ಯೂಸುಫ್|

Updated on: May 30, 2023 | 4:58 PM

Share
IPL 2023 CSK vs GT: ಐಪಿಎಲ್​ನ 16ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಗೆಲುವು ದಾಖಲಿಸಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದ ಹೆಗ್ಗಳಿಕೆಗೆ ಸಿಎಸ್​ಕೆ ಪಾತ್ರವಾಗಿದೆ.

1 / 6
ಇದಕ್ಕೂ ಮುನ್ನ ಐಪಿಎಲ್​ನಲ್ಲಿ 5 ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದು ಮುಂಬೈ ಇಂಡಿಯನ್ಸ್ ಮಾತ್ರ. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಈ ಸಾಧನೆ ಮಾಡಿರುವುದು ವಿಶೇಷ.

2 / 6
ಸಿಎಸ್​ಕೆ ತಂಡದ ಈ ಸಾಧನೆ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಮಾಡಿರುವ ಟ್ವೀಟ್​ವೊಂದು ಎಲ್ಲರ ಗಮನ ಸೆಳೆದಿದೆ. ಅದರಲ್ಲೂ ಧೋನಿ ವಿಷಯದಲ್ಲಿ ತುಸು ಸದಾ ವಿವಾದಾತ್ಮಕ ಟ್ವೀಟ್​ಗಳ ಮೂಲಕ ಗಮನ ಸೆಳೆಯುವ ಗೌತಿ ಈ ಬಾರಿ ಎಲ್ಲರ ಮನಗೆದ್ದಿದ್ದಾರೆ.

3 / 6
ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ಒಂದು ಕಪ್ ಗೆಲ್ಲುವುದೇ ಕಷ್ಟ. ಅಂತದ್ರಲ್ಲಿ 5 ಕಪ್ ಗೆದ್ದಿದ್ದಾರೆ ಎಂದರೆ ನಂಬಲಸಾಧ್ಯ. ಚೆನ್ನೈ ಸೂಪರ್ ಕಿಂಗ್ಸ್​​ಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇದೀಗ ಗಂಭೀರ್ ಅವರ ಟ್ವೀಟ್​ಗೆ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

4 / 6
ಇನ್ನು ಐಪಿಎಲ್ ಇತಿಹಾಸದಲ್ಲೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊರತುಪಡಿಸಿದರೆ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ. ಅದು ಕೂಡ ಗೌತಮ್ ಗಂಭೀರ್ ನಾಯಕತ್ವದಲ್ಲಿ ಎಂಬುದು ವಿಶೇಷ.

5 / 6
2012 ಹಾಗೂ 2104 ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 2 ಬಾರಿ ಚಾಂಪಿಯನ್ ಪಟ್ಟಕ್ಕೇರಿತ್ತು. ಇದಾದ ಬಳಿಕ ಕೆಕೆಆರ್ ಟ್ರೋಫಿ ಗೆದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ