IPL 2023 ಹರಾಜಿಗೂ ಮುನ್ನವೇ RCB ತಂಡಕ್ಕೆ ಬಿಗ್ ಶಾಕ್..!
IPL 2023 RCB Squad: RCB ಉಳಿಸಿಕೊಂಡಿರುವ ಆಟಗಾರರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್