AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್​ ಬೆಂಕಿ-ಬಿರುಗಾಳಿ ಜೋಡಿ ರೆಡಿ..!

IPL 2023 Mumbai Indians: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್.

TV9 Web
| Edited By: |

Updated on: Nov 29, 2022 | 7:31 PM

Share
ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್  ವರ್ಗಾವಣೆಗೊಂಡ ಆಟಗಾರ: ಜೇಸನ್ ಬೆಹ್ರೆಂಡಾರ್ಫ್

1 / 8
ಹೌದು, ಮುಂದಿನ ಸೀಸನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸ್ಪೋಟಕ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕಣಕ್ಕಿಳಿಯುವುದಿಲ್ಲ. ಆದರೆ ಅತ್ತ ಕಳೆದ ಬಾರಿ ಕಣಕ್ಕಿಳಿಯದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಮುಂಬೈ ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

2 / 8
ಐಪಿಎಲ್​ 2021 ರ ಮೆಗಾ ಹರಾಜಿನಲ್ಲಿ 8 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಜೋಫ್ರಾ ಆರ್ಚರ್ ಮೊಣಕಾಲಿನ ಗಾಯದ ಕಾರಣ ಕಳೆದ 2 ವರ್ಷದಿಂದ ಮೈದಾನಕ್ಕಿಳಿದಿರಲಿಲ್ಲ. ಇದರ ನಡುವೆ ಐಪಿಎಲ್ ಅನ್ನು ಕೂಡ ತಪ್ಪಿಸಿಕೊಂಡಿದ್ದರು.

3 / 8
ಆದರೀಗ ಸಂಪೂರ್ಣ ಫಿಟ್​ ಆಗಿರುವ ಆರ್ಚರ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ 2023ರಲ್ಲಿ ಮೈದಾನಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಅಂದರೆ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ಚರ್ ಆಡಲಿರುವುದು ಬಹುತೇಕ ಖಚಿತವಾಗಿದೆ.

4 / 8
ಇನ್ನು ಗಾಯದ ಕಾರಣ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್​ ಬುಮ್ರಾ ಕೂಡ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ 2023 ರಲ್ಲಿ ಯಾರ್ಕರ್ ಕಿಂಗ್ ಕೂಡ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 8
ಅಂದರೆ ಐಪಿಎಲ್​ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೆಂಕಿ-ಬಿರುಗಾಳಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದು ಖಚಿತ. ಇಲ್ಲಿ ಯಾರು ಬೆಂಕಿ, ಯಾರು ಬಿರುಗಾಳಿ ಎಂಬುದಕ್ಕೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಸ್ಪಷ್ಟ ಉತ್ತರವಂತು ಸಿಗಲಿದೆ.

6 / 8
ಒಟ್ಟಿನಲ್ಲಿ ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್​ ತಂಡವು ಈ ಬಾರಿ ಹಳೆಯ ಖದರ್ ತೋರಿಸುವ ಇರಾದೆಯಲ್ಲಿದೆ. ಇದೀಗ ಜಸ್​ಪ್ರೀತ್ ಬುಮ್ರಾ - ಜೋಫ್ರಾ ಆರ್ಚರ್ ಎಂಟ್ರಿಯು ಮುಂಬೈ ಇಂಡಿಯನ್ಸ್​ ಬಳಗದ ಬೌಲಿಂಗ್ ಬಲಿಷ್ಠತೆಯನ್ನು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

7 / 8
ಮುಂಬೈ ಇಂಡಿಯನ್ಸ್​ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್.

8 / 8
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್

ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ

ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ

ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?

ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?

ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್

ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ

‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್

ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ