IPL 2023: ಮುಂಬೈ ಇಂಡಿಯನ್ಸ್ ಬೆಂಕಿ-ಬಿರುಗಾಳಿ ಜೋಡಿ ರೆಡಿ..!
IPL 2023 Mumbai Indians: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್.