AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೊದಲ ಪಂದ್ಯದ ಮೊದಲ ವಿಕೆಟ್…ಹೊಸ ಮೈಲುಗಲ್ಲು ದಾಟಿದ ಮೊಹಮ್ಮದ್ ಶಮಿ

IPL 2023 GT vs CSK: ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

TV9 Web
| Edited By: |

Updated on: Mar 31, 2023 | 9:33 PM

Share
IPL 2023: ಐಪಿಎಲ್​ನ ಮೊದಲ ಪಂದ್ಯದ ಮೊದಲ ವಿಕೆಟ್ ಕಬಳಿಸುವ ಮೂಲಕ ಗುಜರಾತ್ ಟೈಟಾನ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅಹಮದಾಬಾದ್​ನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದಲ್ಲಿ ಶಮಿ ಈ ಸಾಧನೆ ಮಾಡಿದರು.

1 / 6
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ಪರ ಡೆವೊನ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಶಮಿ ಎಸೆದ ಮೂರನೇ ಓವರ್​ನ 2ನೇ ಎಸೆತವು ಕಾನ್ವೆ ಅವರನ್ನು ವಂಚಿಸಿ ವಿಕೆಟ್​ ಅನ್ನು ಉರುಳಿಸಿತು.

2 / 6
ಈ ವಿಕೆಟ್​ನೊಂದಿಗೆ ಮೊಹಮ್ಮದ್ ಶಮಿ ಐಪಿಎಲ್​ನಲ್ಲಿ 100 ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದರು. ಅಲ್ಲದೆ ಈ ಸಾಧನೆ ಮಾಡಿದ 19ನೇ ಬೌಲರ್ ಎನಿಸಿಕೊಂಡರು. ಶಮಿ 94ನೇ ಇನಿಂಗ್ಸ್ ಮೂಲಕ ಈ ಸಾಧನೆ ಮಾಡಿದ್ದಾರೆ.

3 / 6
ಇನ್ನು ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ದಾಖಲೆ ವೆಸ್ಟ್ ಇಂಡೀಸ್ ಆಲ್​ರೌಂಡರ್ ಡ್ವೇನ್ ಬ್ರಾವೊ ಹೆಸರಿನಲ್ಲಿದೆ. ಐಪಿಎಲ್​ನಲ್ಲಿ 158 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿರುವ ಬ್ರಾವೊ ಒಟ್ಟು 183 ವಿಕೆಟ್ ಕಬಳಿಸಿ ಈ ದಾಖಲೆ ನಿರ್ಮಿಸಿದ್ದಾರೆ.

4 / 6
ಹಾಗೆಯೇ 2ನೇ ಸ್ಥಾನದಲ್ಲಿ ಮಾಜಿ ಮುಂಬೈ ಇಂಡಿಯನ್ಸ್ ವೇಗಿ ಲಸಿತ್ ಮಾಲಿಂಗ ಇದ್ದಾರೆ. 122 ಐಪಿಎಲ್ ಪಂದ್ಯಗಳನ್ನಾಡಿರುವ ಮಾಲಿಂಗ ಒಟ್ಟು 170 ವಿಕೆಟ್ ಕಬಳಿಸಿದ್ದಾರೆ.

5 / 6
ಇನ್ನು ಮೂರನೇ ಸ್ಥಾನದಲ್ಲಿ ಯುಜ್ವೇಂದ್ರ ಚಹಾಲ್ ಇದ್ದು, 130 ಪಂದ್ಯಗಳಿಂದ 166 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಚಹಾಲ್​ಗೆ ಈ ಬಾರಿ ಮಾಲಿಂಗ ಹಾಗೂ ಬ್ರಾವೊ ಅವರ ದಾಖಲೆಯನ್ನು ಮುರಿಯುವ ಉತ್ತಮ ಅವಕಾಶವಿದೆ.

6 / 6
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್