- Kannada News Photo gallery Cricket photos IPL 2023 Gujarat titans ban 13 items in the first match of ipl 2023
IPL 2023: ಕ್ರೀಡಾಂಗಣದಲ್ಲಿ ಮ್ಯಾಚ್ ನೋಡುವವರೇ ಎಚ್ಚರ; ಮೋದಿ ಮೈದಾನದಿಂದ ಈ 13 ವಸ್ತುಗಳಿಗೆ ನಿಷೇಧ!
IPL 2023: ಫ್ರಾಂಚೈಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಮೈದಾನದೊಳಗೆ ಯಾವ್ಯಾವ ವಸ್ತುಗಳನ್ನು ನಿಷೇಧಿಸಲಾಗಿದೆ ಎಂಬ ಪಟ್ಟಿ ಹಾಕಿದೆ. ಅವುಗಳ ವಿವರ ಇಲ್ಲಿದೆ.
Updated on: Mar 29, 2023 | 11:51 AM
Share

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಎರಡೇ ದಿನ ಬಾಕಿ. ಈ ಸೀಸನ್ನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ನಾಲ್ಕು ಬಾರಿ ವಿಜೇತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ.

ಈ ಪಂದ್ಯವು ಗುಜರಾತ್ ಟೈಟಾನ್ಸ್‌ನ ತವರು ಮೈದಾನವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಹೀಗಾಗಿ ಫ್ರಾಂಚೈಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಮೈದಾನದೊಳಗೆ ಯಾವ್ಯಾವ ವಸ್ತುಗಳನ್ನು ನಿಷೇಧಿಸಲಾಗಿದೆ ಎಂಬ ಪಟ್ಟಿ ಹಾಕಿದೆ. ಅವುಗಳ ವಿವರ ಇಲ್ಲಿದೆ.

ನಾಣ್ಯ

ಹೆಲ್ಮೆಟ್

ಆಹಾರ

ಶಸ್ತ್ರಾಸ್ತ್ರಗಳು (weapons)

ಕ್ಯಾಮೆರಾ

ಛತ್ರಿ

ಬಾಟಲಿಗಳು

ಬ್ಯಾಕ್‌ಪ್ಯಾಕ್

ಚೂಪಾದ ವಸ್ತುಗಳು

ಮರದ ಕಡ್ಡಿ (ದೊಣ್ಣೆ)

ಸೆಲ್ಫಿ ಸ್ಟಿಕ್

ಪವರ್ ಬ್ಯಾಂಕ್

ಸಿಗರೇಟ್ ಲೈಟರ್
Related Photo Gallery
ಅನಧಿಕೃತ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ




