AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪ್ಲೇಆಫ್​​ಗೆ ಎಂಟ್ರಿ ಕೊಟ್ಟ ಗುಜರಾತ್ ಟೈಟಾನ್ಸ್: 2 ತಂಡಗಳು ಔಟ್

IPL 2023 Kannada: ಈ ವಾರದ ಪಂದ್ಯಗಳ ಫಲಿತಾಂಶಗಳು ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ತಂಡಗಳನ್ನು ನಿರ್ಧರಿಸಲಿದೆ. ಹೀಗಾಗಿಯೇ ಮುಂದಿನ ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.

TV9 Web
| Edited By: |

Updated on:May 16, 2023 | 3:01 PM

Share
IPL 2023: ಐಪಿಎಲ್​ನ 62ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ 34 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡವಾಗಿ ಹಾರ್ದಿಕ್ ಪಾಂಡ್ಯ ಪಡೆ ಹೊರಹೊಮ್ಮಿದೆ.

1 / 7
ಇದುವರೆಗೆ ಆಡಿರುವ 13 ಪಂದ್ಯಗಳಲ್ಲಿ 9 ಜಯ ಸಾಧಿಸಿರುವ ಗುಜರಾತ್ ಟೈಟಾನ್ಸ್ ತಂಡವು ಒಟ್ಟು 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಿದೆ. ಇನ್ನು ಕೊನೆಯ ಮ್ಯಾಚ್​ನಲ್ಲಿ ಸೋತರೂ ಟಾಪ್-2 ನಲ್ಲಿ ಕಾಣಿಸಿಕೊಳ್ಳುವುದು ಖಚಿತ.

2 / 7
ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಆಡಿರುವ 12 ಪಂದ್ಯಗಳಲ್ಲಿ ಕೇವಲ 4 ಮ್ಯಾಚ್​ನಲ್ಲಿ ಮಾತ್ರ ಗೆದ್ದಿರುವ ಎಸ್​ಆರ್​ಹೆಚ್​ ತಂಡವು ಕೊನೆಯ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ಕೇವಲ 12 ಅಂಕ ಪಡೆಯಲಿದೆ.

3 / 7
ಇತ್ತ ಈಗಾಗಲೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ (18 ಅಂಕಗಳು), ಸಿಎಸ್​ಕೆ (15 ಅಂಕಗಳು), ಮುಂಬೈ ಇಂಡಿಯನ್ಸ್ (14 ಅಂಕಗಳು) ಹಾಗೂ ಲಕ್ನೋ ಸೂಪರ್ ಜೈಂಟ್ಸ್​ 13 ಅಂಕಗಳನ್ನು ಹೊಂದಿರುವ ಕಾರಣ ಕೊನೆಯ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ಸನ್​ರೈಸರ್ಸ್​ಗೆ ಪ್ಲೇಆಫ್​​ಗೆ ಪ್ರವೇಶಿಸಲಾಗುವುದಿಲ್ಲ.

4 / 7
ಹಾಗೆಯೇ ಇದಕ್ಕೂ ಮುನ್ನ 12 ಪಂದ್ಯಗಳಲ್ಲಿ 4 ಜಯ ಸಾಧಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿತ್ತು. ಇದೀಗ ಅಂತಿಮ ಸುತ್ತಿಗೆ ಪ್ರವೇಶಿಸುವ ಪಟ್ಟಿಯಿಂದ ಹೊರಬಿದ್ದ 2ನೇ ತಂಡವಾಗಿ ಸನ್​ರೈಸರ್ಸ್ ಹೈದರಾಬಾದ್ ಗುರುತಿಸಿಕೊಂಡಿದೆ.

5 / 7
ಇದಾಗ್ಯೂ ಅಂಕಪಟ್ಟಿಯಲ್ಲಿ 2ನೇ, 3ನೇ ಹಾಗೂ 4ನೇ ಸ್ಥಾನಕ್ಕಾಗಿ 7 ತಂಡಗಳ ನಡುವೆ ಪೈಪೋಟಿ ಇದೆ. ಇದರಲ್ಲಿ ಸಿಎಸ್​ಕೆ, ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್, ಪಂಜಾಬ್ ಕಿಂಗ್ಸ್ ಹಾಗೂ ಆರ್​ಸಿಬಿ ನಡುವೆ ನೇರ ಪೈಪೋಟಿ ಇರುವುದು ವಿಶೇಷ.

6 / 7
ಇನ್ನು ಈ ವಾರದ ಪಂದ್ಯಗಳ ಫಲಿತಾಂಶಗಳು ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ತಂಡಗಳನ್ನು ನಿರ್ಧರಿಸಲಿದೆ. ಹೀಗಾಗಿಯೇ ಮುಂದಿನ ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.

7 / 7

Published On - 2:56 pm, Tue, 16 May 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು

ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ

ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ

ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ