Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Titans Jersey: ಹೊಸ ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟಾನ್ಸ್

IPL 2023 Gujarat Titans: ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ.

TV9 Web
| Updated By: ಝಾಹಿರ್ ಯೂಸುಫ್

Updated on: Mar 09, 2023 | 11:08 PM

Gujarat Titans Jersey 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತನ್ನ ಜೆರ್ಸಿಯನ್ನು ಅನಾವರಣಗೊಳಿಸಿದೆ.

1 / 5
ಗುಜರಾತ್ ಟೈಟಾನ್ಸ್ ತಂಡವು ಕಳೆದ ಬಾರಿಯ ಜೆರ್ಸಿಯನ್ನು  ಮರುವಿನ್ಯಾಸಗೊಳಿಸಲಾಗಿದೆ. ಇಲ್ಲಿ ತಂಡದ ಲೋಗೋದ ಮೇಲೆ ಒಂದು ಬಾರಿಯ ಚಾಂಪಿಯನ್​ ಪಟ್ಟಕ್ಕೇರಿರುವುದನ್ನು ಪ್ರತಿನಿಧಿಸುವಂತೆ ಸ್ಟಾರ್ ನೀಡಲಾಗಿದೆ.

2 / 5
ಹಾಗೆಯೇ ಜೆರ್ಸಿಯ ಕಾಲರ್​ ವಿನ್ಯಾಸ ಬದಲಿಸಲಾಗಿದ್ದು, ಇದರ ಹೊರತಾಗಿ ತಂಡದ ಸಮವಸ್ತ್ರದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿಲ್ಲ.

3 / 5
ಮಾರ್ಚ್ 31 ರಿಂದ ಶುರುವಾಗಲಿರುವ ಐಪಿಎಲ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ.

4 / 5
ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್ , ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶ್ ಲಿಟಲ್, ಉರ್ವಿಲ್ ಪಟೇಲ್, ಶಿವಂ ಮಾವಿ, ಕೆಎಸ್ ಭರತ್, ಓಡಿಯನ್ ಸ್ಮಿತ್ , ಕೇನ್ ವಿಲಿಯಮ್ಸನ್.

5 / 5
Follow us
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ

ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ

ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್

ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ

14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ

ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ

ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ

ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ