IPL 2023: ಆರ್​ಸಿಬಿ ಸೇರಿದಂತೆ ಈ ನಾಲ್ಕು ತಂಡಗಳು ಪ್ಲೇ ಆಫ್​ಗೇರುತ್ತವೆ ಎಂದ ಟರ್ಬನೇಟರ್

|

Updated on: May 05, 2023 | 3:19 PM

IPL 2023: ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ಹರ್ಭಜನ್ ಸಿಂಗ್, ಯಾವ ನಾಲ್ಕು ತಂಡಗಳು ಪ್ಲೇಆಫ್ ತಲುಪುತ್ತವೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

1 / 10
ಇಂಡಿಯನ್ ಪ್ರೀಮಿಯರ್ ಲೀಗ್‌ನ 16 ನೇ ಸೀಸನ್​ ಅರ್ಧ ಪ್ರಯಾಣ ಮುಗಿಸಿದ್ದು, ಪ್ಲೇಆಫ್‌ಗಾಗಿ ಇನ್ನೂ 7 ತಂಡಗಳ ನಡುವೆ ನಿಕಟ ಹೋರಾಟವಿದೆ. ಯಾವ ನಾಲ್ಕು ತಂಡಗಳು ಪ್ಲೇಆಫ್ ತಲುಪುತ್ತವೆ ಎಂದು ಹೇಳುವುದು ಇನ್ನೂ ಕಷ್ಟ. ಏತನ್ಮಧ್ಯೆ, ಐಪಿಎಲ್‌ನಲ್ಲಿ ಕಾಮೆಂಟರಿ ಮಾಡುತ್ತಿರುವ ಹರ್ಭಜನ್ ಸಿಂಗ್ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ.

2 / 10
ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ಹರ್ಭಜನ್ ಸಿಂಗ್, ಯಾವ ನಾಲ್ಕು ತಂಡಗಳು ಪ್ಲೇಆಫ್ ತಲುಪುತ್ತವೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಭಜ್ಜಿ ಪ್ರಕಾರ ಯಾವ ನಾಲ್ಕು ತಂಡಗಳು ಪ್ಲೇ ಆಫ್​ಗೇರುತ್ತವೆ ಎಂಬುದನ್ನು ನೋಡುವುದಾದರೆ..

3 / 10
ಗುಜರಾತ್ ಟೈಟಾನ್ಸ್

ಗುಜರಾತ್ ಟೈಟಾನ್ಸ್

4 / 10
ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಯಲ್ ಚಾಲೆಂಜರ್ಸ್ ಬೆಂಗಳೂರು

5 / 10
ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್

6 / 10
ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ ಸೂಪರ್ ಕಿಂಗ್ಸ್

7 / 10
ಇನ್ನು ಪ್ಲೇ ಆಫ್​​ಗೆ ಹೊಗದಿರುವ ತಂಡಗಳ ಬಗ್ಗೆ ಮಾತನಾಡಿದ ಟರ್ಬನೇಟರ್ ರಾಜಸ್ಥಾನ ತಂಡ ಉತ್ತಮವಾಗಿ ಆಡುತ್ತಿದೆ. ಆದರೆ ಅಂತಿಮವಾಗಿ ಕೆಲವು ತಂಡಗಳು ಈ ತಂಡವನ್ನು ಸೋಲಿಸುವುದು ಖಚಿತ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

8 / 10
ವಿಸ್ಮಯಕಾರಿ ಸಂಗತಿಯೆಂದರೆ ಹರ್ಭಜನ್ ಸಿಂಗ್ ಹೆಸರಿಸಿದ ನಾಲ್ಕು ತಂಡಗಳ ಪೈಕಿ ರಾಜಸ್ಥಾನ್ ರಾಯಲ್ಸ್ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ. ರಾಜಸ್ಥಾನ ಕೂಡ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದೆ. ಈ ತಂಡ 9 ಪಂದ್ಯಗಳಲ್ಲಿ 5ರಲ್ಲಿ ಗೆದ್ದಿದೆ. ಹೀಗಿರುವಾಗ ರಾಜಸ್ಥಾನ್ ರಾಯಲ್ಸ್ ಟಾಪ್ 4ರಲ್ಲಿ ಸ್ಥಾನ ಪಡೆಯದಿರುವುದು ಸ್ವಲ್ಪ ವಿಚಿತ್ರವೆನಿಸುತ್ತದೆ.

9 / 10
ಲಕ್ನೋ ತಂಡವೂ ಪಾಯಿಂಟ್ ಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ. ಸದ್ಯ ಈ ತಂಡ 11 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಟಾಪ್ 4 ರೇಸ್‌ನಿಂದ ಹೊರಗುಳಿಯಲು ಲಕ್ನೋ ತುಂಬಾ ಕೆಟ್ಟ ಕ್ರಿಕೆಟ್ ಆಡಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹರ್ಭಜನ್ ಸಿಂಗ್ ಅವರ ಭವಿಷ್ಯ ಎಷ್ಟು ನಿಖರವಾಗಿದೆ ಎಂಬುದನ್ನು ಕಾಲವೇ ಹೇಳಬೇಕು. ಇನ್ನೂ ಸಾಕಷ್ಟು ಟೂರ್ನಿ ಬಾಕಿ ಉಳಿದಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ಭಾರಿ ಏರುಪೇರಾಗುವುದು ಖಚಿತ.

10 / 10
ಅಂದಹಾಗೆ, ಪಾಯಿಂಟ್ ಪಟ್ಟಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸ್ಥಿತಿ ತುಂಬಾ ಕೆಟ್ಟದಾಗಿದೆ. ಈಗ ಅವರಿಗೆ ಪ್ಲೇ ಆಫ್ ತಲುಪುವುದು ಕಷ್ಟ ಎನಿಸುತ್ತಿದೆ.