IPL 2023: ಕೊಹ್ಲಿ- ರಾಹುಲ್ ಕಾಳಗದಲ್ಲಿ ಸೃಷ್ಟಿಯಾಗಲ್ಲಿರುವ ದಾಖಲೆಗಳಿವು

RCB vs LSG: ಇಂದಿನ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರಿಂದ ಕೆಲವು ದಾಖಲೆಗಳು ಸೃಷ್ಟಿಯಾಗಲಿದ್ದು, ಆ ದಾಖಲೆಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Apr 10, 2023 | 4:22 PM

ಇಂದಿನ ಐಪಿಎಲ್ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ಲೋಕೇಶ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರಿಂದ ಕೆಲವು ದಾಖಲೆಗಳು ಸೃಷ್ಟಿಯಾಗಲಿದ್ದು, ಆ ದಾಖಲೆಗಳ ವಿವರ ಇಲ್ಲಿದೆ.

1 / 8
ಗ್ಲೆನ್ ಮ್ಯಾಕ್ಸ್‌ವೆಲ್- ಲಕ್ನೋ ವಿರುದ್ಧ ಗ್ಲೆನ್ ಮ್ಯಾಕ್ಸ್‌ವೆಲ್ 2 ಬೌಂಡರಿ ಬಾರಿಸಿದರೆ ಐಪಿಎಲ್‌ನಲ್ಲಿ 200 ಬೌಂಡರಿ ಪೂರೈಸಿದ ದಾಖಲೆ ಬರೆಯಲಿದ್ದಾರೆ.

2 / 8
ಕೆಎಲ್ ರಾಹುಲ್ - ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಸದ್ಯ ಐಪಿಎಲ್​ನಲ್ಲಿ 3952 ರನ್ ಬಾರಿಸಿದ್ದು, ಇಂದು ಸೋಮವಾರ ಆರ್‌ಸಿಬಿ ವಿರುದ್ಧ 48 ರನ್ ಗಳಿಸುವ ಮೂಲಕ ಐಪಿಎಲ್‌ನಲ್ಲಿ 4000 ರನ್‌ಗಳ ಮೈಲಿಗಲ್ಲನ್ನು ಸಾಧಿಸುವ ಅವಕಾಶ ಹೊಂದಿದ್ದಾರೆ.

3 / 8
ಅಮಿತ್ ಮಿಶ್ರಾ - ಅಮಿತ್ ಮಿಶ್ರಾ ಈ ವರ್ಷ ಲಕ್ನೋ ಸೂಪರ್ ಜೈಂಟ್ಸ್ ಜೆರ್ಸಿಯಲ್ಲಿ ಆಡುತ್ತಿದ್ದಾರೆ. ಆರ್​ಸಿಬಿ ವಿರುದ್ಧ 3 ವಿಕೆಟ್ ಪಡೆದರೆ ಲಸಿತ್ ಮಾಲಿಂಗ (179) ಅವರನ್ನು ಹಿಂದಿಕ್ಕುವುದರೊಂದಿಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ.

4 / 8
ಫಾಫ್ ಡುಪ್ಲೆಸಿಸ್ - ಆರ್​ಸಿಬಿ ನಾಯಕ ಫಾಫ್ ಡು'ಪ್ಲೆಸಿಸ್ ಟಿ20 ಕ್ರಿಕೆಟ್‌ನಲ್ಲಿ ಸದ್ಯ 296 ಸಿಕ್ಸರ್ ಬಾರಿಸಿದ್ದು, ಇಂದಿನ ಪಂದ್ಯದಲ್ಲಿ 4 ಸಿಕ್ಸರ್ ಬಾರಿಸಿದರೆ 300 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ ದಾಖಲೆ ಬರೆಯಲಿದ್ದಾರೆ. ಇದರೊಂದಿಗೆ ಈ ಪಂದ್ಯದಲ್ಲಿ 1 ರನ್ ಬಾರಿಸಿದರೆ ಐಪಿಎಲ್‌ನಲ್ಲಿ 3,500 ರನ್‌ಗಳ ಮೈಲುಗಲ್ಲನ್ನು ತಲುಪಲಿದ್ದಾರೆ.

5 / 8
ನಿಕೋಲಸ್ ಪೂರನ್ - ಕೆರಿಬಿಯನ್ ಸ್ಟಾರ್ ನಿಕೋಲಸ್ ಪೂರನ್ ಐಪಿಎಲ್​ನಲ್ಲಿ 1000 ರನ್ ಪೂರ್ಣಗೊಳಿಸಲು ಕೇವಲ 9 ರನ್‌ಗಳ ಅಂತರದಲ್ಲಿದ್ದಾರೆ.

6 / 8
ಶಹಬಾಜ್ ಅಹ್ಮದ್ - ಟಿ20 ಕ್ರಿಕೆಟ್‌ನಲ್ಲಿ 50 ವಿಕೆಟ್‌ ಪೂರೈಸಲು ಶಹಬಾಜ್ ಅಹ್ಮದ್​ 4 ವಿಕೆಟ್‌ಗಳ ದೂರದಲ್ಲಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಶಹಬಾಜ್ ಅಹ್ಮದ್ 4 ವಿಕೆಟ್‌ ಪಡೆದರೆ ಟಿ20 ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.

7 / 8
ಮಾರ್ಕಸ್ ಸ್ಟೋಯ್ನಿಸ್ - ಪ್ರಸ್ತುತ, ಮಾರ್ಕಸ್ ಸ್ಟೋಯ್ನಿಸ್ ಟಿ20 ಕ್ರಿಕೆಟ್‌ನಲ್ಲಿ 96 ವಿಕೆಟ್‌ಗಳನ್ನು ಕಬಳಿಸಿದ್ದು, ಆರ್‌ಸಿಬಿ ವಿರುದ್ಧ 4 ವಿಕೆಟ್ ಪಡೆದರೆ, ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಪೂರೈಸಿದ ದಾಖಲೆ ಬರೆಯಲಿದ್ದಾರೆ.

8 / 8
Follow us
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!