IPL 2023: ಇಲ್ಲಿದೆ ನೋಡಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ..!
ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಸೂಪರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಾರ್ಚ್ 31ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದ್ದು, ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿ ಮಹೇಂದ್ರ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಸೆಣಸಾಡಲಿದೆ. ಬಳಿಕ ಸಿಎಸ್ಕೆ ಯಾವಾಗ? ಯಾವ ತಂಡದ ವಿರುದ್ಧ ಆಡಲಿದೆ ಎನ್ನವ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ.

1 / 8

2 / 8

3 / 8

4 / 8

5 / 8

6 / 8

7 / 8

8 / 8
Published On - 7:52 pm, Sat, 18 February 23
Follow Us




