ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಾರ್ಚ್ 31ರಂದು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಅಭಿಯಾನವನ್ನು ಪ್ರಾರಂಭಿಸಲಿದೆ.
* ಪಂದ್ಯ 1: ಮಾರ್ಚ್ 31, 2023 - ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಅಹಮದಾಬಾದ್ (ಸಂಜೆ 7:30) * ಪಂದ್ಯ 2: ಏಪ್ರಿಲ್ 3, 2023 - ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಚೆನ್ನೈ (7:30PM)
ಪಂದ್ಯ 3: ಏಪ್ರಿಲ್ 8, 2023 - ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ (7:30PM) ಪಂದ್ಯ 4: ಏಪ್ರಿಲ್ 12, 2023 - ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್, ಚೆನ್ನೈ (ಸಂಜೆ 7:30)
ಪಂದ್ಯ 5: ಏಪ್ರಿಲ್ 17, 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ಬೆಂಗಳೂರು (ಸಂಜೆ 7:30) ಪಂದ್ಯ 6: ಏಪ್ರಿಲ್ 21, 2023: ಚೆನ್ನೈ ಸೂಪರ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್, ಚೆನ್ನೈ (ಸಂಜೆ 7:30)
ಪಂದ್ಯ 7: ಏಪ್ರಿಲ್ 23, 2023: ಕೋಲ್ಕತ್ತಾ ನೈಟ್ ರೈಡರ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ (ಸಂಜೆ 7:30) ಪಂದ್ಯ 8: ಏಪ್ರಿಲ್ 27, 2023 - ರಾಜಸ್ಥಾನ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಜೈಪುರ (ಸಂಜೆ 7:30)
ಪಂದ್ಯ 9: ಏಪ್ರಿಲ್ 30, 2023 - ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, ಚೆನ್ನೈ (3:30PM) ಪಂದ್ಯ 10: ಮೇ 4, 2023 - ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ (ಮಧ್ಯಾಹ್ನ 3:30)
ಪಂದ್ಯ 11: ಮೇ 6, 2023 - ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್, ಚೆನ್ನೈ (3:30PM) ಪಂದ್ಯ 12: ಮೇ 10, 2023: ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ (ಸಂಜೆ 7:30)
ಪಂದ್ಯ 13: ಮೇ 14, 2023: ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ (ಸಂಜೆ 7:30) ಪಂದ್ಯ 14: ಮೇ 20, 2023: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ (3:30PM)
Published On - 7:52 pm, Sat, 18 February 23