ಇದು ಐಪಿಎಲ್ ಇತಿಹಾಸದಲ್ಲೇ ಒಂದು ದಿನದಲ್ಲಿ ಮೂಡಿಬಂದ ಅತ್ಯಧಿಕ ಸ್ಕೋರ್ ಆಗಿದೆ. ಅಂದರೆ ಕಳೆದ 15 ಸೀಸನ್ ಐಪಿಎಲ್ನಲ್ಲಿ ಒಂದೇ ದಿನ ನಾಲ್ಕು ತಂಡಗಳು 200 ರನ್ ಕಲೆಹಾಕಿರಲಿಲ್ಲ. ಇದೀಗ ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ಒಟ್ಟು 827 ರನ್ಗಳಿಸಿ ಐಪಿಎಲ್ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.