ಏಕೆಂದರೆ ಮುಂದಿನ ಪಂದ್ಯದಲ್ಲಿ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಒಂದು ತಂಡ ಪ್ಲೇಆಫ್ ರೇಸ್ನಿಂದ ಹೊರಬೀಳುವ ಸಾಧ್ಯತೆಯಿದೆ. ಇಲ್ಲಿ ಕೆಕೆಆರ್ ವಿರುದ್ದ ರಾಜಸ್ಥಾನ್ ರಾಯಲ್ಸ್ ಗೆಲ್ಲಬೇಕು. ಹಾಗೆಯೇ ಆರ್ಸಿಬಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದರೆ, ಅತ್ತ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಉಳಿದ 2 ಪಂದ್ಯಗಳನ್ನು ಗೆದ್ದರೂ 14 ಪಾಯಿಂಟ್ಸ್ಗಳಿಸಲಷ್ಟೇ ಸಾಧ್ಯವಾಗಲಿದೆ.