AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI vs CSK ಪಂದ್ಯದಲ್ಲಿ ಕಣಕ್ಕಿಳಿಯದ ಇಂಗ್ಲೆಂಡ್ ಆಟಗಾರರು: ಇಲ್ಲಿದೆ ಕಾರಣ

IPL 2023 Kannada: ಚೆನ್ನೈ ಸೂಪರ್ ಕಿಂಗ್ಸ್​ ಪ್ಲೇಯಿಂಗ್ ಇಲೆವೆನ್: ಡೆವೊನ್ ಕಾನ್ವೇ , ರುತುರಾಜ್ ಗಾಯಕ್ವಾಡ್ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಎಂಎಸ್ ಧೋನಿ (ನಾಯಕ) , ಶಿವಂ ದುಬೆ , ಡ್ವೈನ್ ಪ್ರಿಟೋರಿಯಸ್ , ದೀಪಕ್ ಚಾಹರ್.

TV9 Web
| Edited By: |

Updated on: Apr 08, 2023 | 9:12 PM

Share
IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಮುಖಾಮುಖಿಯಾಗಿದೆ. ಐಪಿಎಲ್​ನ ಎಲ್ ಕ್ಲಾಸಿಕೊ ಪಂದ್ಯವೆಂದೇ ಗುರುತಿಸಿಕೊಂಡಿರುವ ಈ ಮ್ಯಾಚ್​ನಿಂದ ಇಂಗ್ಲೆಂಡ್​ನ ಮೂವರು ಆಟಗಾರರು ಹೊರಗುಳಿದಿದ್ದಾರೆ.

1 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್ ಮೊಣಕಾಲಿನ ನೋವಿನ ಕಾರಣ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಡ್ವೈನ್ ಪ್ರಿಟೋರಿಯಸ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 6
ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಇಂಗ್ಲೆಂಡ್​ನ ವೇಗದ ಬೌಲರ್ ಜೋಫ್ರಾ ಆರ್ಚರ್ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮುನ್ನೆಚ್ಚರಿಕೆಯ ಸಲುವಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. ಅಲ್ಲದೆ ಆರ್ಚರ್ ಬದಲಿಗೆ ಜೇಸನ್ ಬೆಹ್ರೆನ್ಡಾರ್ಫ್ ಕಣಕ್ಕಿಳಿದಿದ್ದಾರೆ.

3 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಕೂಡ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯ ಕಾರಣ ಇಂಗ್ಲೆಂಡ್ ಕ್ರಿಕೆಟಿಗ ಈ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಮೊಯೀನ್ ಅಲಿ ಬದಲಿಗೆ ಸಿಸಂದ ಮಗಲಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

4 / 6
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೊನ್ ಗ್ರೀನ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ಟ್ರಿಸ್ಟಾನ್ ಸ್ಟಬ್ಸ್ , ಅರ್ಷದ್ ಖಾನ್ , ಹೃತಿಕ್ ಶೋಕೀನ್ , ಪಿಯೂಷ್ ಚಾವ್ಲಾ , ಜೇಸನ್ ಬೆಹ್ರೆನ್ಡಾರ್ಫ್.

5 / 6
ಚೆನ್ನೈ ಸೂಪರ್ ಕಿಂಗ್ಸ್​ ಪ್ಲೇಯಿಂಗ್ ಇಲೆವೆನ್: ಡೆವೊನ್ ಕಾನ್ವೇ , ರುತುರಾಜ್ ಗಾಯಕ್ವಾಡ್ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಎಂಎಸ್ ಧೋನಿ (ನಾಯಕ) , ಶಿವಂ ದುಬೆ , ಡ್ವೈನ್ ಪ್ರಿಟೋರಿಯಸ್ , ದೀಪಕ್ ಚಾಹರ್ , ಮಿಚೆಲ್ ಸ್ಯಾಂಟ್ನರ್ , ಸಿಸಂದಾ ಮಗಳ , ತುಷಾರ್ ದೇಶಪಾಂಡೆ.

6 / 6
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು