AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ತಂಡಕ್ಕೆ ಮ್ಯಾಚ್ ವಿನ್ನರ್ ಎಂಟ್ರಿ..!

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್.

TV9 Web
| Edited By: |

Updated on: Apr 29, 2023 | 8:29 PM

Share
IPL 2023: ಐಪಿಎಲ್​ ಸೀಸನ್ 16 ರಲ್ಲಿ ಆಡಿರುವ 8 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ತನ್ನ 9ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಮೇ 1 ರಂದು ಲಕ್ನೋದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯಲಿದೆ.

1 / 8
ಈ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಪರ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಇದಕ್ಕೂ ಮುನ್ನ ನಡೆದ 8 ಪಂದ್ಯಗಳಲ್ಲಿ ಹ್ಯಾಝಲ್​ವುಡ್ ಕಣಕ್ಕಿಳಿದಿರಲಿಲ್ಲ.

2 / 8
ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿ ವೇಳೆ ಮೊಣಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ಹ್ಯಾಝಲ್​ವುಡ್ ಇಡೀ ಸರಣಿಯಿಂದ ಹೊರಗುಳಿದಿದ್ದರು. ಅಲ್ಲದೆ ಇದೇ ಕಾರಣದಿಂದ ಐಪಿಎಲ್​ನ ಮೊದಲಾರ್ಧದಲ್ಲಿ ಆಡಿರಲಿಲ್ಲ. ಇದೀಗ ಅವರು ಸಂಪೂರ್ಣ ಫಿಟ್​ ಆಗಿದ್ದಾರೆ.

3 / 8
ಅಲ್ಲದೆ ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಅಭ್ಯಾಸವನ್ನೂ ಆರಂಭಿಸಿದ್ದರು. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಅನುಮತಿ ಸಿಗದ ಕಾರಣ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ ಹ್ಯಾಝಲ್​ವುಡ್ ಅವರ ಫಿಟ್​ನೆಸ್​ ಕುರಿತಾದ ಮಹತ್ವದ ಅಪ್​ಡೇಟ್ ನೀಡಿದೆ.

4 / 8
ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಪ್ರಕಟಿಸಿರುವ ಹೊಸ ವರದಿಯಲ್ಲಿ, ಜೋಶ್ ಹ್ಯಾಝಲ್​ವುಡ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದಾರೆ ಎಂದು ತಿಳಿಸಿದೆ. ಇದರೊಂದಿಗೆ ಮುಂದಿನ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಆಡುವುದು ಕೂಡ ಖಚಿತವಾದಂತಾಗಿದೆ.

5 / 8
ಜೋಶ್ ಹ್ಯಾಝಲ್​ವುಡ್ ಆಗಮನದೊಂದಿಗೆ ಆರ್​ಸಿಬಿ ತಂಡದ ಬೌಲಿಂಗ್ ಲೈನಪ್ ಬಲಿಷ್ಠವಾಗಲಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಅತಿ ಹೆಚ್ಚು ವಿಕೆಟ್ ಪಡೆದ ವೇಗಿ ಜೋಶ್ ಹ್ಯಾಝಲ್​ವುಡ್​. 12 ಪಂದ್ಯಗಳಿಂದ ಒಟ್ಟು 20 ವಿಕೆಟ್ ಪಡೆಯುವ ಮೂಲಕ ಆಸೀಸ್ ಮಿಂಚಿದ್ದರು.

6 / 8
ಇದೀಗ ನಿರ್ಣಾಯಕವಾಗಿರುವ ದ್ವಿತಿಯಾರ್ಧದಲ್ಲಿ 2ನೇ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುತ್ತಿರುವುದು ಆರ್​ಸಿಬಿ ತಂಡದ ಬಲವನ್ನು ಹೆಚ್ಚಿಸಲಿದೆ.

7 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

8 / 8
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ

ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ

ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ

ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ

ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?

ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್