AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್ ನೀಡಿದ ಸ್ಟಾರ್ ಆಟಗಾರ

IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖುಯಾಗಲಿದೆ. ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 23, 2023 | 10:40 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಸಿದ್ಧತೆಗಳು ಶುರುವಾಗಿದೆ. ಇತ್ತ ಸಿದ್ದತೆಗಳ ಶುರುವಾದ ಬೆನ್ನಲ್ಲೇ ಆರ್​ಸಿಬಿ ತಂಡದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಜೋಶ್ ಹ್ಯಾಝಲ್​ವುಡ್ ಗಾಯಗೊಂಡಿದ್ದರು. ಇದಾಗ್ಯೂ ಮ್ಯಾಕ್ಸ್​ವೆಲ್ ಐಪಿಎಲ್​ ವೇಳೆಗೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದರು.

1 / 7
ಆದರೆ ಮತ್ತೊಂದೆಡೆ ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಜೋಶ್ ಹ್ಯಾಝಲ್​ವುಡ್ ಭಾರತದ ವಿರುದ್ಧದ ಏಕದಿನ ಸರಣಿಯಿಂದ ಕೂಡ ಹೊರಗುಳಿದಿದ್ದರು. ಹೀಗಾಗಿಯೇ ಹ್ಯಾಝಲ್​ವುಡ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿತ್ತು.

2 / 7
ಆದರೀಗ ಜೋಶ್ ಹ್ಯಾಝಲ್​ವುಡ್ ಏಪ್ರಿಲ್ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದ ವರದಿ ಬಂದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆರ್​ಸಿಬಿ ಆಟಗಾರ ಜೋಶ್ ಹ್ಯಾಝಲ್​ವುಡ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ದಿಏಜ್​ ವರದಿ ಮಾಡಿದೆ.

3 / 7
ಮೆಲ್ಬೋರ್ನ್​ ಮೂಲದ ಪತ್ರಿಕೆಯ ಮಾಹಿತಿ ಪ್ರಕಾರ, ಜೋಶ್ ಹ್ಯಾಝಲ್​ವುಡ್ ಮಾರ್ಚ್ ಅಂತ್ಯದ ವೇಳೆಗೆ ಗುಣಮುಖರಾಗಲಿದ್ದಾರೆ. ಇತ್ತ ಆರ್​ಸಿಬಿ ತನ್ನ ಮೊದಲ ಪಂದ್ಯವಾಡಲಿರುವುದು ಏಪ್ರಿಲ್ 2 ರಂದು. ಅಷ್ಟರಲ್ಲಿ ಆಸ್ಟ್ರೇಲಿಯಾ ವೇಗಿ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.

4 / 7
ಇದರೊಂದಿಗೆ ಜೋಶ್ ಹ್ಯಾಝಲ್​ವುಡ್ ಕೂಡ ಐಪಿಎಲ್​ನಲ್ಲಿ ಭಾಗವಹಿಸಲಿರುವುದು ಬಹುತೇಕ ಖಚಿತವಾಗಿದೆ. ಐಪಿಎಲ್‌ನ 2022 ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಹ್ಯಾಝಲ್​ವುಡ್​ 12 ಪಂದ್ಯಗಳಿಂದ ಒಟ್ಟು 20 ವಿಕೆಟ್ ಪಡೆದು ಮಿಂಚಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ತಂಡಕ್ಕೆ ಜೋಶ್ ಹ್ಯಾಝಲ್​ವುಡ್ ಲಭ್ಯತೆಯು ಅನಿವಾರ್ಯ.

5 / 7
ಇದೀಗ ಗಾಯದಿಂದ ಚೇತರಿಸಿಕೊಳ್ಳುವ ಶುಭ ಸೂಚನೆ ನೀಡಿರುವ ಜೋಶ್ ಹ್ಯಾಝಲ್​ವುಡ್ ಐಪಿಎಲ್ ಆರಂಭದ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಈ ಮೂಲಕ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ವಿಶ್ವಾಸದಲ್ಲಿದ್ದಾರೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ವಿಲ್ ಜಾಕ್ಸ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

7 / 7
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ