IPL 2023: ಐಪಿಎಲ್​ಗೆ ನಮೀಬಿಯಾ, ಐರ್ಲೆಂಡ್, ಜಿಂಬಾಬ್ವೆ ಆಟಗಾರರು ಎಂಟ್ರಿ

IPL 2023: ಈ ಬಾರಿಯ ಹರಾಜಿನ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ಗಿಟ್ಟಿಸಿಕೊಂಡ ಮೂವರು ಆಟಗಾರರು ಯಾರೆಂದು ನೋಡೋಣ...

| Updated By: ಝಾಹಿರ್ ಯೂಸುಫ್

Updated on: Dec 24, 2022 | 7:30 PM

IPL 2023: ಐಪಿಎಲ್ ಸೀಸನ್​ 16 ಮಿನಿ ಹರಾಜಿಗಾಗಿ ಈ ಬಾರಿ 991 ಆಟಗಾರರು ಹೆಸರು ನೀಡಿದ್ದರು. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಿ ಹರಾಜಿಗಾಗಿ 405 ಆಟಗಾರರನ್ನು ಆಯ್ಕೆ ಮಾಡಲಾಗಿತ್ತು. ಅದರಂತೆ ಡಿಸೆಂಬರ್ 23 ರಂದು ನಡೆದ ಮಿನಿ ಹರಾಜಿನಲ್ಲಿ 10 ಫ್ರಾಂಚೈಸಿಗಳು ಒಟ್ಟು 167 ಕೋಟಿ ವ್ಯಯಿಸಿ 80 ಆಟಗಾರರನ್ನು ಖರೀದಿಸಿದೆ.

1 / 5
ವಿಶೇಷ ಎಂದರೆ ಈ 80 ಆಟಗಾರರಲ್ಲಿ ಐರ್ಲೆಂಡ್, ಜಿಂಬಾಬ್ವೆ ಹಾಗೂ ನಮೀಬಿಯಾ ಆಟಗಾರರಿದ್ದಾರೆ. ಅಂದರೆ ಇದೇ ಮೊದಲ ಬಾರಿಗೆ  ಐರ್ಲೆಂಡ್ ಹಾಗೂ ನಮೀಬಿಯಾ ಆಟಗಾರರು ಐಪಿಎಲ್​ನಲ್ಲಿ ಚೊಚ್ಚಲ ಅವಕಾಶ ಪಡೆದಿದ್ದಾರೆ. ಹಾಗಿದ್ರೆ ಈ ಬಾರಿಯ ಹರಾಜಿನ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ಗಿಟ್ಟಿಸಿಕೊಂಡ ಮೂವರು ಆಟಗಾರರು ಯಾರೆಂದು ನೋಡೋಣ...

2 / 5
ಸಿಕಂದರ್ ರಾಜಾ: ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್ ಸಿಕಂದರ್ ರಾಜಾ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಈ ಬಾರಿ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ರಾಜಾ ಅವರನ್ನು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಬೇಸ್​ ಪ್ರೈಸ್​ಗೆ ಖರೀದಿಸಿದೆ.

3 / 5
ಡೇವಿಡ್ ವೀಝ: ನಮೀಬಿಯಾ ತಂಡದ ಸ್ಟಾರ್ ಆಲ್​ರೌಂಡರ್ ಡೇವಿಡ್ ವೀಝ ಅವರನ್ನು 1 ಕೋಟಿ ರೂ. ಮೂಲಬೆಲೆಗೆ ಕೆಕೆಆರ್​ ತಂಡ ಖರೀದಿಸಿದೆ. ಇದರೊಂದಿಗೆ ಐಪಿಎಲ್​ನಲ್ಲಿ ಅವಕಾಶ ಪಡೆದ ಮೊದಲ ನಬೀಯನ್ ಆಟಗಾರ ಎಂಬ ಹೆಗ್ಗಳಿಕೆಗೆ ವೀಝ ಪಾತ್ರರಾಗಿದ್ದಾರೆ.

4 / 5
ಜೋಶ್ವ ಲಿಟಲ್: ಐರ್ಲೆಂಡ್​ನ ಯುವ ವೇಗಿ ಜೋಶ್ವ ಲಿಟಲ್ ಚೊಚ್ಚಲ ಬಾರಿ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡ ಜೋಶ್ವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು 4.40 ಲಕ್ಷ ರೂ.ಗೆ ಖರೀದಿಸಿದೆ. ಇದರೊಂದಿಗೆ ಐಪಿಎಲ್​ಗೆ ಆಯ್ಕೆಯಾದ ಮೊದಲ ಐರ್ಲೆಂಡ್ ಆಟಗಾರ ಎಂಬ ದಾಖಲೆ ಜೋಶ್ವ ಲಿಟಲ್ ಪಾಲಾಗಿದೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ