AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಿಂದ ಹೊರಬಿದ್ದ ರಿಷಭ್ ಪಂತ್​ಗೆ ಸಿಗಲಿದೆ 21 ಕೋಟಿ ರೂ.

IPL 2023: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿರುವ ರಿಷಭ್ ಪಂತ್ ಕಳೆದ ಬಾರಿಯ ಒಪ್ಪಂದಂತೆ ಈ ಸಲ ಐಪಿಎಲ್​ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆಯಬೇಕಿತ್ತು.

TV9 Web
| Edited By: |

Updated on:Jan 08, 2023 | 8:30 PM

Share
IPL 2023: ಐಪಿಎಲ್ ಸೀಸನ್​ 16 ನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹೊರಗುಳಿಯುವುದು ಖಚಿತವಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮುಂಬೈನ ಕೋಕಿಲಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡೆಲ್ಲಿ ತಂಡದ ನಾಯಕ ಮುಂದಿನ 6 ತಿಂಗಳುಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವುದಿಲ್ಲ.

1 / 6
ಇತ್ತ ಬಿಸಿಸಿಐ ರಿಷಭ್ ಪಂತ್ ವೈದ್ಯಕೀಯ ವೆಚ್ಚಗಳನ್ನು ಭರಿಸುವುದಾಗಿ ಹೇಳಿಕೊಂಡಿದೆ. ಅಷ್ಟೇ ಅಲ್ಲದೆ ಈ ಹಿಂದಿನ ಒಪ್ಪಂದಂತೆ ಅವರಿಗೆ ನೀಡಬೇಕಾದ ಮೊತ್ತವನ್ನೂ ಕೂಡ ಬಿಸಿಸಿಐ ನೀಡಲಿದೆ ಎಂದು ಇನ್​ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ.

2 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿರುವ ರಿಷಭ್ ಪಂತ್ ಕಳೆದ ಬಾರಿಯ ಒಪ್ಪಂದಂತೆ ಈ ಸಲ ಐಪಿಎಲ್​ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆಯಬೇಕಿತ್ತು. ಇದೀಗ ಈ ಮೊತ್ತವನ್ನು ಬಿಸಿಸಿಐ ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಆಟಗಾರರ ಗುತ್ತಿಗೆಯಿಂದ ನೀಡಲಾಗುವ 5 ಕೋಟಿ ರೂ. ಅನ್ನು ಸಹ ಬಿಸಿಸಿಐ ಪಾವತಿಸಲಿದೆ ಎಂದು ವರದಿಯಾಗಿದೆ.

3 / 6
ಅಂದರೆ ಐಪಿಎಲ್ ಹಾಗೂ ಬಿಸಿಸಿಐ ಒಪ್ಪಂದ ಪ್ರಕಾರ ಈ ವರ್ಷ ರಿಷಭ್ ಪಂತ್ ಪಡೆಯಬೇಕಿದ್ದ ಸಂಪೂರ್ಣ ಮೊತ್ತವನ್ನು ಬಿಸಿಸಿಐ ಪಾವತಿಸಲಿದೆ. ಅದರಂತೆ ಈ ವರ್ಷ ರಿಷಭ್ ಪಂತ್ ಒಟ್ಟು 21 ಕೋಟಿ ರೂ. ಪಡೆಯಲಿದ್ದಾರೆ.

4 / 6
Rishabh Pant Delhi Capitals

Ricky Ponting wants Rishabh Pant sitting next to him in the dugout during the IPL 2023 Cricket News in Kannada

5 / 6
ಸದ್ಯ ಚಿಕಿತ್ಸೆಯಲ್ಲಿರುವ ರಿಷಭ್ ಪಂತ್ ಶುಕ್ರವಾರ ಸಂಜೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದಾಗ್ಯೂ ಅವರು ಮುಂದಿನ 6 ತಿಂಗಳುಗಳ ಕಾಲ ಮೈದಾನಕ್ಕಿಳಿಯಲಾಗುವುದಿಲ್ಲ ಎಂದು ತಿಳಿದು ಬಂದಿದೆ. ಅದರಲ್ಲೂ ಏಕದಿನ ವಿಶ್ವಕಪ್​ನಲ್ಲೂ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಅನುಮಾನ.

6 / 6

Published On - 8:30 pm, Sun, 8 January 23

Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು