IPL 2023: ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಬೆನ್​ ಸ್ಟೋಕ್ಸ್ ಬೌಲಿಂಗ್ ಮಾಡಲ್ಲ..!

| Updated By: ಝಾಹಿರ್ ಯೂಸುಫ್

Updated on: Mar 28, 2023 | 11:08 PM

IPL 2023 Kannada: ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ತಂಡದ ಪ್ರಮುಖ ಆಲ್​​ರೌಂಡರ್ ಬೆನ್​ ಸ್ಟೋಕ್ಸ್​ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಬೌಲಿಂಗ್ ಮಾಡುವುದಿಲ್ಲ ಎಂಬುದು ಖಚಿತವಾಗಿದೆ.

2 / 5
ಬೆನ್ ಸ್ಟೋಕ್ಸ್ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಕಾಲಿಗೆ ಗಾಯವಾಗಿತ್ತು. ಈ ಗಾಯವು ಗುಣವಾಗಿದ್ದರೂ, ಮೊಣಕಾಲಿನಲ್ಲಿ ಸಣ್ಣ ನೋವಿದೆ. ಹೀಗಾಗಿ ಅವರು ಬೌಲಿಂಗ್ ಮಾಡಲು ಸಂಪೂರ್ಣ ಸಮರ್ಥರಾಗಿಲ್ಲ. ಈ ಕಾರಣದಿಂದಾಗಿ ಸ್ಟೋಕ್ಸ್ ಆರಂಭದ ಕೆಲ ಪಂದ್ಯಗಳಲ್ಲಿ ಬೌಲಿಂಗ್ ಮಾಡಲ್ಲ ಎಂಬುದನ್ನು ಸಿಎಸ್​ಕೆ ಕೋಚ್ ಮೈಕೆಲ್ ಹಸ್ಸಿ ಖಚಿತಪಡಿಸಿದ್ದಾರೆ.

3 / 5
ಇದಾಗ್ಯೂ ಬೆನ್ ಸ್ಟೋಕ್ಸ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ. ಆಲ್​ರೌಂಡರ್ ಬದಲಾಗಿ ಅವರು ಕೇವಲ ಬ್ಯಾಟರ್​ ಆಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವು ಹೆಚ್ಚುವರಿ ಬೌಲರ್​ರೊಬ್ಬರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

4 / 5
ಇನ್ನು ತಂಡದಲ್ಲಿ ಸಿಎಸ್​ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿದೇಶಿ ಆಲ್​ರೌಂಡರ್ ಆಗಿ ಮೊಯೀನ್ ಅಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಹಾಗೆಯೇ ಆರಂಭಿಕನ ಸ್ಥಾನದಲ್ಲಿ ಡೆವೊನ್ ಕಾನ್ವೆ ಹಾಗೂ ಸ್ಪಿನ್ನರ್ ಆಗಿ ಮಹೀಶ್ ತೀಕ್ಷಣ ಸಿಎಸ್​ಕೆ ಪರ ಕಣಕ್ಕಿಳಿಯಬಹುದು.

5 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಸಿಸಂದ ಮಗಲಾ

Published On - 11:08 pm, Tue, 28 March 23