AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ ಅಖಾಡದಲ್ಲಿ 10 ಕನ್ನಡಿಗರು..!

IPL 2023 Kannada: ಆರ್​ಸಿಬಿ ತಂಡದಲ್ಲಿರುವುದು ಏಕೈಕ ಕನ್ನಡಿಗ ಮಾತ್ರ. ಇನ್ನು ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳಲ್ಲಿ ತಲಾ ಇಬ್ಬರು ಕನ್ನಡಿಗರು ಆಯ್ಕೆಯಾಗಿದ್ದಾರೆ.

TV9 Web
| Edited By: |

Updated on:Mar 30, 2023 | 9:38 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 243 ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಇವರಲ್ಲಿ 10 ಕನ್ನಡಿಗರೂ ಕೂಡ ಇರುವುದು ವಿಶೇಷ.

1 / 13
ಐಪಿಎಲ್​ನ 7 ತಂಡಗಳಲ್ಲಿ ಒಟ್ಟು 10  ಕರ್ನಾಟಕದ ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಆರ್​ಸಿಬಿ ತಂಡದಲ್ಲಿರುವುದು ಏಕೈಕ ಕನ್ನಡಿಗ ಮಾತ್ರ. ಇನ್ನು ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳಲ್ಲಿ ತಲಾ ಇಬ್ಬರು ಕನ್ನಡಿಗರು ಆಯ್ಕೆಯಾಗಿದ್ದಾರೆ.

2 / 13
ಹಾಗಿದ್ರೆ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 13
ಕೆಎಲ್ ರಾಹುಲ್ (ಲಕ್ನೋ ಸೂಪರ್ ಜೈಂಟ್ಸ್)

ಕೆಎಲ್ ರಾಹುಲ್ (ಲಕ್ನೋ ಸೂಪರ್ ಜೈಂಟ್ಸ್)

4 / 13
ಕೃಷ್ಣಪ್ಪ ಗೌತಮ್ (ಲಕ್ನೋ ಸೂಪರ್ ಜೈಂಟ್ಸ್)

ಕೃಷ್ಣಪ್ಪ ಗೌತಮ್ (ಲಕ್ನೋ ಸೂಪರ್ ಜೈಂಟ್ಸ್)

5 / 13
ದೇವದತ್ ಪಡಿಕ್ಕಲ್ (ರಾಜಸ್ಥಾನ್ ರಾಯಲ್ಸ್)

ದೇವದತ್ ಪಡಿಕ್ಕಲ್ (ರಾಜಸ್ಥಾನ್ ರಾಯಲ್ಸ್)

6 / 13
ಕೆಸಿ ಕಾರ್ಯಪ್ಪ (ರಾಜಸ್ಥಾನ್ ರಾಯಲ್ಸ್)

ಕೆಸಿ ಕಾರ್ಯಪ್ಪ (ರಾಜಸ್ಥಾನ್ ರಾಯಲ್ಸ್)

7 / 13
ಮಯಾಂಕ್ ಅಗರ್ವಾಲ್ (ಸನ್​ರೈಸರ್ಸ್ ಹೈದರಾಬಾದ್)

ಮಯಾಂಕ್ ಅಗರ್ವಾಲ್ (ಸನ್​ರೈಸರ್ಸ್ ಹೈದರಾಬಾದ್)

8 / 13
ಮನೀಷ್ ಪಾಂಡೆ (ಡೆಲ್ಲಿ ಕ್ಯಾಪಿಟಲ್ಸ್)

ಮನೀಷ್ ಪಾಂಡೆ (ಡೆಲ್ಲಿ ಕ್ಯಾಪಿಟಲ್ಸ್)

9 / 13
ಪ್ರವೀಣ್ ದುಬೆ (ಡೆಲ್ಲಿ ಕ್ಯಾಪಿಟಲ್ಸ್)

ಪ್ರವೀಣ್ ದುಬೆ (ಡೆಲ್ಲಿ ಕ್ಯಾಪಿಟಲ್ಸ್)

10 / 13
ಅಭಿನವ್ ಮನೋಹರ್ (ಗುಜರಾತ್ ಟೈಟಾನ್ಸ್)

ಅಭಿನವ್ ಮನೋಹರ್ (ಗುಜರಾತ್ ಟೈಟಾನ್ಸ್)

11 / 13
ಮನೋಜ್ ಭಾಂಡಗೆ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

12 / 13
ವಿಧ್ವತ್ ಕಾವೇರಪ್ಪ (ಪಂಜಾಬ್ ಕಿಂಗ್ಸ್)

ವಿಧ್ವತ್ ಕಾವೇರಪ್ಪ (ಪಂಜಾಬ್ ಕಿಂಗ್ಸ್)

13 / 13

Published On - 9:23 pm, Thu, 30 March 23

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು