AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಿಂದ 8 ಆಟಗಾರರು ಔಟ್: ನಾಲ್ವರು ಇನ್..!

IPL 2023 Kannada: ಐಪಿಎಲ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಫ್ರಾಂಚೈಸಿಗಳ ನಡೆ ಕೂಡ ಅಚ್ಚರಿ ಮೂಡಿಸಿದೆ. ಇನ್ನು ಈ ಬಾರಿಯ ಐಪಿಎಲ್​ಗೆ ಬದಲಿ ಆಟಗಾರರಾಗಿ ಆಯ್ಕೆಯಾಗಿರುವ ಪ್ಲೇಯರ್ಸ್ ಯಾರೆಲ್ಲಾ ಎಂಬುದರ ಮಾಹಿತಿ ಈ ಕೆಳಗಿನಂತಿದೆ.

TV9 Web
| Edited By: |

Updated on: Mar 27, 2023 | 9:24 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭವಾಗಲು ಇನ್ನು ದಿನಗಳು ಮಾತ್ರ ಉಳಿದಿವೆ. ಈಗಾಗಲೇ  ಗಾಯದ ಹಿನ್ನಲೆ ಟೂರ್ನಿಯಿಂದ 8 ಆಟಗಾರರು ಹಿಂದೆ ಸರಿದಿದ್ದಾರೆ. ಆದರೆ ಇವರ ಬದಲಿಗೆ ನಾಲ್ವರು ಆಟಗಾರರು ಮಾತ್ರ ಐಪಿಎಲ್​ನಲ್ಲಿ ಸ್ಥಾನ ಪಡೆದಿದ್ದಾರೆ.

1 / 15
ಅಂದರೆ ಒಟ್ಟು 8 ಆಟಗಾರರಲ್ಲಿ ನಾಲ್ವರ ಬದಲಿ ಆಟಗಾರರ ಆಯ್ಕೆ ನಡೆಯಬೇಕಿದೆ. ಇತ್ತ ಐಪಿಎಲ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಫ್ರಾಂಚೈಸಿಗಳ ನಡೆ ಕೂಡ ಅಚ್ಚರಿ ಮೂಡಿಸಿದೆ. ಇನ್ನು ಈ ಬಾರಿಯ ಐಪಿಎಲ್​ಗೆ ಬದಲಿ ಆಟಗಾರರಾಗಿ ಆಯ್ಕೆಯಾಗಿರುವ ಪ್ಲೇಯರ್ಸ್ ಯಾರೆಲ್ಲಾ ಎಂಬುದರ ಮಾಹಿತಿ ಈ ಕೆಳಗಿನಂತಿದೆ.

2 / 15
ಮೈಕೆಲ್ ಬ್ರೇಸ್​ವೆಲ್ (ನ್ಯೂಜಿಲೆಂಡ್): ಆರ್​ಸಿಬಿ ತಂಡದಲ್ಲಿದ್ದ ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಅವರ ಬದಲಿಗೆ ನ್ಯೂಜಿಲೆಂಡ್​ನ ಎಡಗೈ ದಾಂಡಿಗ ಮೈಕೆಲ್ ಬ್ರೇಸ್​ವೆಲ್ ಅವರನ್ನು ಆಯ್ಕೆ ಮಾಡಲಾಗಿದೆ.

3 / 15
ಮ್ಯಾಥ್ಯೂ ಶಾರ್ಟ್​ (ಆಸ್ಟ್ರೇಲಿಯಾ): ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ ಕೂಡ ಫಿಟ್​ನೆಸ್ ಸಮಸ್ಯೆಯ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಆಸ್ಟ್ರೇಲಿಯಾ ಆಲ್​ರೌಂಡರ್ ಮ್ಯಾಥ್ಯೂ ಶಾರ್ಟ್ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

4 / 15
ಸಿಸಂದ ಮಗಲಾ (ಸೌತ್ ಆಫ್ರಿಕಾ): ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಕೂಡ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಸೌತ್ ಆಫ್ರಿಕಾದ ವೇಗದ ಬೌಲರ್ ಸಿಸಂದ ಮಗಲಾ ಸಿಎಸ್​ಕೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

5 / 15
ಸಂದೀಪ್ ಶರ್ಮಾ: ರಾಜಸ್ಥಾನ್ ರಾಯಲ್ಸ್ ತಂಡದಿಂದ ಪ್ರಸಿದ್ಧ್ ಕೃಷ್ಣ ಗಾಯದ ಕಾರಣ ಹೊರಗುಳಿದಿದ್ದಾರೆ. ಇದೀಗ ಇವರ ಬದಲಿಗೆ ಸಂದೀಪ್ ಶರ್ಮಾ ಆಯ್ಕೆಯಾಗಿದ್ದಾರೆ.

6 / 15
ಐಪಿಎಲ್​ನಿಂದ ಹೊರಗುಳಿದಿರುವ ಆಟಗಾರರ ಪಟ್ಟಿ ಹೀಗಿದೆ:

7 / 15
1- ಜಸ್​ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಮುಂದಾಗಿರುವ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

8 / 15
2- ಜ್ಯೆ ರಿಚರ್ಡ್ಸನ್: ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜ್ಯೆ ರಿಚರ್ಡ್ಸನ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

9 / 15
3- ರಿಷಭ್ ಪಂತ್: ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಸದ್ಯ ಚಿಕಿತ್ಸೆಯಲ್ಲಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

10 / 15
4- ಪ್ರಸಿದ್ಧ್ ಕೃಷ್ಣ: ಗಾಯದ ಕಾರಣ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಈ ಬಾರಿಯ ಐಪಿಎಲ್ ಆಡುತ್ತಿಲ್ಲ.

11 / 15
5- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೂಡ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಿಂದ ಮೊದಲಾರ್ಧದಿಂದ ಹೊರಗುಳಿಯಲಿದ್ದಾರೆ. ಇನ್ನು ಚೇತರಿಸಿಕೊಂಡರೆ ಮಾತ್ರ ದ್ವಿತಿಯಾರ್ಧದಲ್ಲಿ ಕಣಕ್ಕಿಳಿಯಲಿದ್ದಾರೆ.

12 / 15
6- ಕೈಲ್ ಜೇಮಿಸನ್: ಸಿಎಸ್​ಕೆ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

13 / 15
7- ಜಾನಿ ಬೈರ್​ಸ್ಟೋವ್: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ಆಟಗಾರ ಜಾನಿ ಬೈರ್​ಸ್ಟೋವ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

14 / 15
8- ವಿಲ್ ಜಾಕ್ಸ್: ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಗಾಯಗೊಂಡಿದ್ದ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

15 / 15
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?