IPL ಆಡಿದ್ದ 11 ಪಾಕ್ ಆಟಗಾರರು ಯಾರು ಗೊತ್ತಾ?

IPL 2023: 2008 ರಲ್ಲಿ ಮುಂಬೈ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ್ ಆಟಗಾರರನ್ನು ಐಪಿಎಲ್​ನಿಂದ ನಿಷೇಧಿಸಲಾಗಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on:Dec 25, 2022 | 9:26 PM

2008 ರಿಂದ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಶ್ರೀಮಂತ ಲೀಗ್. ಯುವ ಪ್ರತಿಭೆಗಳನ್ನು ಸ್ಟಾರ್‌ ಆಟಗಾರರನ್ನಾಗಿ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಕೂಡ ಐಪಿಎಲ್​ಗೆ ಸಲ್ಲಬೇಕು. ಅನೇಕ ಆಟಗಾರರು ಐಪಿಎಲ್​ ಮೂಲಕವೇ ರಾಷ್ಟ್ರೀಯ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೇ ಕಾರಣದಿಂದಾಗಿ ಯುವ ಆಟಗಾರರು ಕೂಡ ಐಪಿಎಲ್​ನಲ್ಲಿ ಭಾಗವಹಿಸುವುದನ್ನು ಎದುರು ನೋಡುತ್ತಿರುತ್ತಾರೆ.

1 / 14
ಅದರಂತೆ ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ರಾಷ್ಟ್ರಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಪಾಕಿಸ್ತಾನದ 11 ಸ್ಟಾರ್ ಆಟಗಾರರು 2008ರ ಐಪಿಎಲ್​ನಲ್ಲಿ ಭಾಗವಹಿಸಿದ್ದರು ಎಂಬುದು ಅನೇಕರಿಗೆ ತಿಳಿದಿಲ್ಲ. ಹಾಗಿದ್ರೆ ಐಪಿಎಲ್ ಆಡಿದ್ದ ಪಾಕ್ ಆಟಗಾರರು ಯಾರೆಲ್ಲಾ ನೋಡೋಣ...

2 / 14
ಮೊಹಮ್ಮದ್ ಹಫೀಜ್: ಪಾಕಿಸ್ತಾನದ ಆಲ್‌ರೌಂಡರ್ ಮೊಹಮ್ಮದ್ ಹಫೀಜ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಿದ್ದರು.

3 / 14
ಮೊಹಮ್ಮದ್ ಆಸಿಫ್: ಪಾಕ್ ವೇಗಿ ಮೊಹಮ್ಮದ್ ಆಸಿಫ್ ಡೆಲ್ಲಿ ಡೇರ್‌ ಡೆವಿಲ್ಸ್ ಪರ 8 ಪಂದ್ಯಗಳನ್ನು ಆಡಿದ್ದರು.

4 / 14
ಕಮ್ರಾನ್ ಅಕ್ಮಲ್: ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕಮ್ರಾನ್ ಅಕ್ಮಲ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದರು.

5 / 14
ಸಲ್ಮಾನ್ ಬಟ್:  ಪಾಕ್ ತಂಡದ ಆರಂಭಿಕ ಆಟಗಾರನಾಗಿದ್ದ ಸಲ್ಮಾನ್ ಬಟ್  2008 ರಲ್ಲಿ ಕೆಕೆಆರ್ ತಂಡದ ಭಾಗವಾಗಿದ್ದರು.

6 / 14
 ಶೋಯೆಬ್ ಅಖ್ತರ್: ರಾವಲ್ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಶೋಯೆಬ್ ಅಖ್ತರ್ ಕೊಲ್ಕತ್ತಾ ನೈಟ್ ರೈಡರ್ಸ್ ಪರ  3 ಪಂದ್ಯಗಳನ್ನು ಆಡಿದ್ದರು.

7 / 14
ಶೋಯೆಬ್ ಮಲಿಕ್: ಪಾಕ್ ಆಲ್​ರೌಂಡರ್​ ಶೋಯೆಬ್ ಮಲಿಕ್ ಐಪಿಎಲ್​ನಲ್ಲಿ ವೀರೇಂದ್ರ ಸೆಹ್ವಾಗ್ ನಾಯಕತ್ವದ ಡೆಲ್ಲಿ ಡೇರ್‌ ಡೆವಿಲ್ಸ್ ಪರ ಆಡಿದ್ದರು.

8 / 14
ಉಮರ್ ಗುಲ್: ಪಾಕ್ ವೇಗಿ ಉಮರ್ ಗುಲ್ ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಭಾಗವಾಗಿದ್ದರು.

9 / 14
ಸೊಹೈಲ್ ತನ್ವೀರ್: ಚೊಚ್ಚಲ ಐಪಿಎಲ್​ನ ಅತ್ಯಂತ ಯಶಸ್ವಿ ಆಟಗಾರನೆಂದರೆ ಸೊಹೈಲ್ ತನ್ವೀರ್. ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ತನ್ವೀರ್ ಮೊದಲ ಐಪಿಎಲ್​ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದರು.

10 / 14
ಮಿಸ್ಬಾ-ಉಲ್-ಹಕ್: ಅನಿಲ್ ಕುಂಬ್ಳೆ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪಾಕಿಸ್ತಾನದ ಆಟಗಾರ ಮಿಸ್ಬಾ ಉಲ್ ಹಕ್ ಪ್ರತಿನಿಧಿಸಿದ್ದರು. ಅಲ್ಲದೆ ಆರ್​ಸಿಬಿ ಪರ  8 ಪಂದ್ಯಗಳನ್ನು ಆಡಿದ್ದ ಮಿಸ್ಬಾ ಗಳಿಸಿದ್ದು ಒಟ್ಟಾರೆ  117 ರನ್​ಗಳನ್ನು ಮಾತ್ರ.

11 / 14
ಯೂನಿಸ್ ಖಾನ್:  2008ರಲ್ಲಿ ಪಾಕ್ ತಂಡದ ಮಾಜಿ ನಾಯಕ ಯೂನಿಸ್ ಖಾನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದರು.

12 / 14
ಶಾಹಿದ್ ಅಫ್ರಿದಿ: ಐಪಿಎಲ್‌ನ ಮೊದಲ ಆವೃತ್ತಿಯಲ್ಲಿ ಆಡಂ ಗಿಲ್‌ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್‌ ತಂಡದಲ್ಲಿ ಶಾಹಿದ್ ಅಫ್ರಿದಿ ಕಾಣಿಸಿಕೊಂಡಿದ್ದರು.

13 / 14
2008 ರಲ್ಲಿ ನಡೆದ ಮುಂಬೈ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ್ ಆಟಗಾರರನ್ನು ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಅದರಂತೆ ಪಾಕ್ ಆಟಗಾರರ ಮೇಲಿನ ಐಪಿಎಲ್ ಬ್ಯಾನ್ ಈಗಲೂ ಮುಂದುವರೆದಿದೆ.

14 / 14

Published On - 9:23 pm, Sun, 25 December 22

Follow us
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್

ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ

ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್

ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ

ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ

ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್

ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ